Dandeli: ಅನಧಿಕೃತವಾಗಿ ಸರಾಯಿ ಕುಡಿಯಲು ಅವಕಾಶ : ಪೊಲೀಸರಿಂದ ದಾಳಿ
Team Udayavani, Jul 14, 2023, 3:47 PM IST
ದಾಂಡೇಲಿ: ಅಂಗಡಿಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಅನಧಿಕೃತವಾಗಿ ಸರಾಯಿಯನ್ನು ಕುಡಿಯಲು ಅನುವು ಮಾಡಿಕೊಟ್ಟ ಸಂದರ್ಭ ದಾಂಡೇಲಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ, ಅನಧಿಕೃತವಾಗಿ ಮಾರಾಲಿಟ್ಟಿದ್ದ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ನಗರದ ಹಳಿಯಾಳ ರಸ್ತೆಯ ಮೂರು ನಂ. ಗೇಟ್ ಬಳಿ ನಡೆದಿದೆ.
ಹಳಿಯಾಳ ರಸ್ತೆಯ ಮೂರು ನಂ. ಗೇಟ್ ಬಳಿಯಿರುವ ಅಂಗಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಂಗಡಿಯಾತ ದೇವರಾಜ ಎಂಬಾತ ಸಾರ್ವಜನಿಕರಿಗೆ ಅನಧಿಕೃತವಾಗಿ ಸರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟಿದ್ದ.
ಈ ಸಂದರ್ಭದಲ್ಲಿ ದಾಂಡೇಲಿ ನಗರ ಠಾಣೆಯ ಪಿಎಸ್ಐ ಐ.ಆರ್.ಗಡ್ಡೇಕರ್ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿ ಸರಾಯಿ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ದೇವರಾಜ ಮತ್ತು ಅನಧಿಕೃತವಾಗಿ ಅಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.