Supreme Court: ಅಲ್ಲು ಅರ್ಜುನ್ಗೆ ಹೊಸ ಸಂಕಷ್ಟ: ಬೇಲ್ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?
Team Udayavani, Dec 17, 2024, 8:08 PM IST
ನವದೆಹಲಿ: ಪುಷ್ಪ 2 ಚಿತ್ರದ ಪ್ರೀಮಿಯರ್ ಶೋ ವೇಳೆ ಮಹಿಳಾ ಅಭಿಮಾನಿಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ಅಲ್ಲು ಅರ್ಜುನ್ಗೆ ಮತ್ತೂಮ್ಮೆ ಸಂಕಷ್ಟ ಎದುರಾಗಿದೆ.
ಡಿ.13ರಂದು ಬಂಧಿತರಾಗಿ ಬಳಿಕ ತೆಲಂಗಾಣ ಹೈಕೋರ್ಟ್ನಿಂದ ಅಲ್ಲು ಜಾಮೀನು ಪಡೆದಿದ್ದರು. ಆದರೆ ಈ ಜಾಮೀನು ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ತೆಲಂಗಾಣ ಪೊಲೀಸರು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ “ಸೆಂಗೋಲ್’ ಸಮರ!
BJP: ವಿಪ್ ನೀಡಿದ್ರೂ ಕಲಾಪಕ್ಕೆ ಗೈರಾದ 20 ಸಂಸದರಿಗೆ ಬಿಜೆಪಿ ನೋಟಿಸ್ ಸಾಧ್ಯತೆ
ವಂಚನೆಗೀಡಾಗಿ ಪಾಕ್ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ
PM Modi: ಕಾಂಗ್ರೆಸ್ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು
Coimbatore ಸರಣಿ ಸ್ಫೋಟದ ರೂವಾರಿ ಎಸ್.ಎ.ಬಾಷಾ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.