ಮಿತ್ರ ಮಂಡಳಿ ಇಬ್ಭಾಗವಾಗಿಲ್ಲ: ಬಿ.ಸಿ.ಪಾಟೀಲ್
Team Udayavani, Aug 17, 2021, 9:45 PM IST
ಚಿತ್ರದುರ್ಗ: ನಮ್ಮಲ್ಲಿ ಬಾಂಬೆ ಟೀಮ್ ಸೇರಿ ಯಾವುದೂ ಇಲ್ಲ. ಪಕ್ಷದ ವರಿಷ್ಠರು ಕೊಟ್ಟ ಖಾತೆ ಸರಿಯಾಗಿ ನಿಭಾಯಿಸಬೇಕು ಅಷ್ಟೇ. ಎಲ್ಲ ಕೆಲಸವೂ ದೇವರ ಕೆಲಸ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮಿತ್ರ ಮಂಡಳಿ ಇಬ್ಭಾಗ ಸೇರಿ ಯಾವುದೇ ಗೊಂದಲ ಇಲ್ಲ. ಎಲ್ಲ ಕಡೆಗೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಓಡಾಡಲು ಆಗಲ್ಲ. ಮಾಧ್ಯಮಗಳು ನಾಲ್ಕು ಜನ ಸೇರಿದರೂ ಒಂದು ಅರ್ಥ ಕಲ್ಪಿಸುತ್ತವೆ. ಬೇರೆ ಇದ್ದರೂ ಒಂದು ಹೇಳುತ್ತವೆ. ಒಂದು ಮನೆಯಲ್ಲಿ ಎಲ್ಲವೂ ಸರಿ ಇರುವುದಿಲ್ಲ. ಆದರೆ ತಂದೆ-ತಾಯಿ ಅದನ್ನು ಸರಿಪಡಿಸುತ್ತಾರೆ. ಇಲ್ಲಿಯೂ ಹಾಗೇ. ಹಿಂದೆ ಆ ಸರ್ಕಾರ ತೆಗೆಯಬೇಕಾಗಿತ್ತು, ಎಲ್ಲರೂ ಒಟ್ಟಾಗಿದ್ದೇವು. ಈಗ ಸರ್ಕಾರ ಬಂದಿದೆ. ಒಬ್ಬಿಬ್ಬರನ್ನು ಬಿಟ್ಟು ಉಳಿದ ಯಾರಿಗೂ ಅನ್ಯಾಯ ಆಗಿಲ್ಲ. ಎಲ್ಲವೂ ಸರಿಯಾಗುತ್ತದೆ. ಸಚಿವ ಆನಂದ್ ಸಿಂಗ್ ಮುನಿಸು ಸರಿಯಾಗುತ್ತದೆ. ಸಿಎಂ ಬಳಿ ಅವರ ಅಸಮಾಧಾನ ಹೇಳಿಕೊಂಡಿದ್ದಾರೆ. ಪಕ್ಷದ ವರಿಷ್ಠರು ಹಾಗೂ ಸಿಎಂ ಎಲ್ಲವನ್ನೂ ಸರಿಪಡಿಸುತ್ತಾರೆ ಎಂದರು.
ಇದನ್ನೂ ಓದಿ:ಆನ್‌ಲೈನ್ ಕ್ಲಾಸ್ ನಡೆಯುತ್ತಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ಹುಕ್ಕಾ ಬಾರ್ ವಿಚಾರವಾಗಿ ಸಿ.ಟಿ. ರವಿ ಹಾಗೂ ಕಾಂಗ್ರೆಸ್ ಮುಖಂಡರು ಗುದ್ದಾಡಲಿ. ನಾವು ರೈತರ ವಿಚಾರವಾಗಿ ಗುದ್ದಾಡೋಣ. “ಮದ್ದಾನೆಗಳು ಗುದ್ದಾಡುವಾಗ, ಗುಬ್ಬಿ ಹೋಗಿ ಬುದ್ಧಿ ಹೇಳುವುದು ಪೆದ್ದಲ್ಲವೇನೆ ಸರಸಿ’ ಎಂದು ಡಿವಿಜಿ ಅವರ ಕಗ್ಗವನ್ನು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.