ಆಲೋಕ್ ಮೋಹನ್ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಕ
Team Udayavani, Aug 6, 2023, 7:29 AM IST
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹಾಗೂ 1987ನೇ ಬ್ಯಾಚ್‌ನ ಡಾ| ಆಲೋಕ್ ಮೋಹನ್ ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕರರಾಗಿ ನೇಮಿಸಿ ರಾಜ್ಯ ಸರಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ಕೇಂದ್ರ ಸೇವೆಗೆ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಗ್ನಿ ಶಾಮಕ ದಳ ಮತ್ತು ತುರ್ತು ಸೇವೆಗಳು ಹಾಗೂ ಗೃಹ ರಕ್ಷಕ ದಳ ಮುಖ್ಯಸ್ಥರಾಗಿದ್ದ ಆಲೋಕ್ ಕುಮಾರ್ ಅವರಿಗೆ ರಾಜ್ಯದ ಡಿಜಿ-ಐಜಿಪಿಯಾಗಿ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರಕಾರ ಎರಡೂವರೆ ತಿಂಗಳ ಹಿಂದೆ ಆದೇಶಿಸಿತ್ತು. ಈಗ ರಾಜ್ಯ ಪೊಲೀಸ್ ಮುಖ್ಯಸ್ಥರ ಸ್ಥಾನಕ್ಕೆ ಅವರನ್ನೇ ಅಧಿಕೃತವಾಗಿ ಮುಂದುವರಿಸಿ ಆದೇಶ ಹೊರಡಿಸಿದೆ. ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.