![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 23, 2023, 8:53 AM IST
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಆಲೋಕ್ ಮೋಹನ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಪ್ರವೀಣ್ ಸೂದ್ ಅವರು ಆಲೋಕ್ ಮೋಹನ್ ಅವರಿಗೆ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಡಿಜಿ- ಐಜಿಪಿಯಾಗಿದ್ದ ಪ್ರವೀಣ್ ಸೂದ್ ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಅವರಿಗೆ ಇಲಾಖೆಯಿಂದ ಬೀಳ್ಕೊಡುಗೆ ಪಥಸಂಚಲನ ಮೂಲಕ ಗೌರವಿಸಿ ಸೋಮವಾರ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಯಿತು.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಆಲೋಕ್ ಮೋಹನ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.