ಕೋವಿಡ್ ಸಾವಿನಲ್ಲಿ ಮೊದಲ ಸ್ಥಾನ ಬಿಟ್ಟುಕೊಡದ ಅಮೆರಿಕ
Team Udayavani, Dec 16, 2021, 6:40 AM IST
ವಾಷಿಂಗ್ಟನ್: ವಿಶ್ವಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 27 ಕೋಟಿ ದಾಟಿದ್ದು, ಅದರಿಂದಾದ ಸಾವಿನ ಸಂಖ್ಯೆ 53 ಲಕ್ಷ ದಾಟಿದೆ. ಅದರಲ್ಲಿ ಮೊದಲಿನಿಂದಲೂ ಅಮೆರಿಕವೇ ಮೊದಲ ಸ್ಥಾನ ಕಾಯ್ದಿರಿಸಿಕೊಂಡಿದೆ.
ವಿಶ್ವಾದ್ಯಂತ ಒಟ್ಟಾರೆ ಮೃತರಲ್ಲಿ ಶೇ. 15 ಮಂದಿ ಅಮೆರಿಕದವರು. ಅದರಲ್ಲಿ ಶೇ. 75 ಮಂದಿ 65 ವರ್ಷ ಮೇಲ್ಪಟ್ಟವರಾಗಿದ್ದಾರೆ. ಅಲ್ಲಿರುವ 65 ವರ್ಷ ಮೇಲ್ಪಟ್ಟವರಲ್ಲಿ 100 ಮಂದಿಯನ್ನು ತೆಗೆದುಕೊಂಡರೆ ಅದರಲ್ಲಿ ಕನಿಷ್ಠ ಒಬ್ಬರಾದರೂ ಕೊರೊನಾಕ್ಕೆ ಬಲಿಯಾಗಿದ್ದಾರೆ.
ಅಕ್ಟೋಬರ್ನಿಂದ ಏರಿಕೆ:
ಅಕ್ಟೋಬರ್ನಿಂದೀಚೆಗೆ ಅಮೆರಿಕದಲ್ಲಿ 1 ಲಕ್ಷಕ್ಕೂ ಅಧಿಕ ಸೋಂಕಿತರ ಸಾವು ಸಂಭವಿಸಿದೆ. ಪ್ರತಿನಿತ್ಯ ಕನಿಷ್ಠ 1000 ಮಂದಿ ಸಾವನ್ನಪ್ಪುತ್ತಿದ್ದಾರೆ.
ಒಮಿಕ್ರಾನ್ ಹೆಚ್ಚಳ:
ಡಿ.11ರಂದು ಅಂತ್ಯವಾದ ವಾರದಲ್ಲಿ ಅಮೆರಿಕದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರಲ್ಲಿ ಶೇ.2.4 ಮಂದಿ ಒಮಿಕ್ರಾನ್ಗೂ ತುತ್ತಾಗಿದ್ದಾರೆ. ಈ ಪ್ರಮಾ ಣ ಅದರ ಹಿಂದಿನ ವಾರದಲ್ಲಿ ಶೇ. 0.4ರಷ್ಟಿತ್ತು.
ವಿಶ್ವಾದ್ಯಂತ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ – 53 ಲಕ್ಷ
ಅಮೆರಿಕದಲ್ಲಿ ಸೋಂಕಿನಿಂದ ಸಾವಿಗೀ ಡಾ ದವರು – 8 ಲಕ್ಷ
ಅಮೆರಿಕದಲ್ಲಿ ಸಾವನ್ನಪ್ಪಿದವರಲ್ಲಿ 65 ವರ್ಷ ಮೇಲ್ಪಟ್ಟವರು – ಶೇ. 75
ಅತಿ ಹೆಚ್ಚು ಸಾವು ಕಂಡ ರಾಷ್ಟ್ರಗಳು:
ಅಮೆರಿಕ- 8.2 ಲಕ್ಷ
ಬ್ರೆಜಿಲ್- 6.1 ಲಕ್ಷ
ಭಾರತ- 4.7 ಲಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.