ಗೂಗಲ್ ಮ್ಯಾಪ್ಗೆ ಅಮಿತಾಭ್ ಧ್ವನಿ?
Team Udayavani, Jun 11, 2020, 4:01 AM IST
ಗೂಗಲ್ ತನ್ನ ಜನಪ್ರಿಯ ಅಪ್ಲಿಕೇಷನ್ “ಗೂಗಲ್ ಮ್ಯಾಪ್’ನ “ವಾಯ್ಸ್ ನ್ಯಾವಿಗೇಟರ್’ನ ಹಿಂದಿ ಆವೃತ್ತಿಯನ್ನು ಹೊರತರಲು ನಿರ್ಧರಿಸಿದೆ. ಅದಕ್ಕೆ ಬಾಲಿ ವುಡ್ ನಟ ಅಮಿತಾಭ್ ಬಚ್ಚನ್ ಧ್ವನಿ ಬಳಸಿಕೊಳ್ಳಲು ತೀರ್ಮಾನಿಸಿದೆ. ಸದ್ಯಕ್ಕೆ ಭಾರತದಲ್ಲಿ ನ್ಯಾವಿಗೇಟರ್ನ ಇಂಗ್ಲೀಷ್ ಆವೃತ್ತಿ ಬಳಕೆಯಲ್ಲಿದೆ. ಅದರಲ್ಲಿ ಅಮೆರಿಕದ ಹಾಡುಗಾರ್ತಿ ಕರೆನ್ ಜಾಕೋ ಬ್ಸೆನ್ ಧ್ವನಿ ಬಳಸಿಕೊಳ್ಳಲಾಗಿದೆ.
ಅದರ ಹಿಂದಿ ಆವೃತ್ತಿಗೆ ಅಮಿತಾಭ್ ಬಚ್ಚನ್ ಧ್ವನಿಯಿರಲಿ ಎಂದು ಕಂಪನಿ ಬಯಸಿದೆ. ಈಗಾಗಲೇ ಬಿಗ್ ಬಿ ಅವರನ್ನು ಈ ಕುರಿತಂತೆ ಸಂಪರ್ಕಿಸಿದೆ. ಆದರೆ ಅವರು ಈ ಬಗ್ಗೆ ಸಮ್ಮತಿ ನೀಡಿಲ್ಲ. ಈ ಬಗ್ಗೆ ಕಂಪನಿ ದುಬಾರಿ ಸಂಭಾ ವನೆ ನೀಡಲೂ ಗೂಗಲ್ ಮುಂದಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.