ಬೆಳಗಾವಿ : ಬಿಜೆಪಿ ಚಾಣಕ್ಯ ಅಮಿತ್ ಶಾಗೆ ಬೆಳ್ಳಿ ಗದೆ ನೀಡಿ, ರುದ್ರಾಕ್ಷಿ ಹಾರ ಹಾಕಿ ಸ್ವಾಗತ
Team Udayavani, Jan 17, 2021, 5:21 PM IST
ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶ ಅವರಿಗೆ ಬಿಜೆಪಿ ವತಿಯಿಂದ ಬೆಳ್ಳಿ ಗದೆ ನೀಡಿ ಹಾಗೂ ರುದ್ರಾಕ್ಷಿ ಹಾರ ಹಾಕಿ ಬೆಳಗಾವಿಯ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಸತ್ಕರಿಸಲಾಯಿತು.
ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿರುವ ವಿಜೆಪಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅಮಿತ್ ಶಾ ಅವರನ್ನು ಅದ್ಧುರಿಯಾಗಿ ಸ್ವಾಗತಿಸಲಾಯಿತು. ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರಿಗೆ ಪುಷ್ಒಅರ್ಚಣೆ ಮಾಡಿ ಸತ್ಕರಿಸಲಾಯಿತು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್, ಸಚಿವರಾದ ರಮೇಶ ಜಾರಕಿಹೊಳಿ, ಬಸವರಾಜಬಬೊಮ್ಮಾಯಿ, ಪ್ರಭು ಚವ್ಹಾಣ, ಉಮೇಶ ಕತ್ತಿ, ಸಿ.ಟಿ. ರವಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.
ನೂತನ ಸಚಿವ ಉಮೇಶ ಕತ್ತಿ ಮಾತನಾಡಿ, ಐದು ವರ್ಷಗಳ ಕಾಲ ಎಲ್ಲರೂ ಒಳ್ಳೆಯ ಕೆಲಸ ಮಾಡಿದರೆ ಮುಂದಿನ ಎಲ್ಲ ಚುನಾವಣೆಯಲ್ಲಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿದೆ. ಗ್ರಾಪಂ ಸದಸ್ಯರು ಗರಾಮದ ಅಭಿವೃದ್ಧಿ ಗೆ ಶ್ರಮಿಸಬೇಕು ಎಂದರು.
ಇದನ್ನೂ ಓದಿ;ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೋ ಗೊತ್ತಿಲ್ಲ, ಭವಿಷ್ಯ ಮಾತ್ರ ಸುಳ್ಳಾಗುತ್ತಿದೆ;ಈಶ್ವರಪ್ಪ
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಅತಿ ಹೆಚ್ಚು ಗ್ರಾಒಂ ಸದಸ್ಯರು ಆಯ್ಕೆ ಆಗಿದ್ದರಿಂದ ಅಮಿತ್ ಶಾ ಬೆಳಗಾವಿಗೆ ಬರುತ್ತಿದ್ದಾರೆ. ಮುಂದಿನ ಎಲ್ಲ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಎಲ್ಲ ಕಾರ್ಯಕರ್ತರು ಹಗಲಿರುಳು ದುಡಿಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.