Aranthodu ಸೇತುವೆಯಿಂದ ಕೆಳಕ್ಕೆ ಬಿದ್ದ ಆಟೋ ರಿಕ್ಷಾ; ತಪ್ಪಿದ ದೊಡ್ಡ ಅನಾಹುತ
Team Udayavani, Aug 26, 2024, 12:16 AM IST
ಅರಂತೋಡು: ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಕ್ಕುಂಬಳ ಸೇತುವೆಯಿಂದ ಕೆಳಗಡೆ ಆಟೋ ರಿಕ್ಷಾವೊಂದು ಬಿದ್ದು, ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಟೋ ಚಾಲಕ ವೇಣುಗೋಪಾಲ ದೇವಮೂಲೆ ಪ್ರಾಣಾಪಯದಿಂದ ಪಾರಾದ ವ್ಯಕ್ತಿಯಾಗಿದ್ದಾರೆ. ಅವರು ದೇವಮೂಲೆಗೆ ಪ್ರಯಾಕರನ್ನು ಬಿಟ್ಟು ಪೆರಾಜೆ ಕಡೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಆಟೋ ರಿಕ್ಷಾ ಜಖಂಗೊಂಡಿದ್ದು, ಮೇಲಕ್ಕೆ ಎತ್ತುವ ಪ್ರಯತ್ನ ನಡೆಯುತ್ತಿದೆ. ಹೊಳೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.