ಸೋಂಕಿತರ ಸಂಖ್ಯೆ ಹೆಚ್ಚಳ; ಬ್ರೆಜಿಲ್‌ನೆಲ್ಲೆಡೆ ತಲ್ಲಣ
Team Udayavani, May 24, 2020, 5:35 AM IST
ಸಾಂದರ್ಭಿಕ ಚಿತ್ರ.
ಬ್ರೆಸಿಲಿಯಾ: ಬ್ರೆಜಿಲ್‌ನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದ್ದು , ಶನಿವಾರದ ಅಂಕಿ ಅಂಶಗಳ ಪ್ರಕಾರ ಆ ದೇಶ ಅತಿ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯ 2ನೇ ಸ್ಥಾನಕ್ಕೇರಿದೆ. ಶುಕ್ರವಾರದ ತನಕ ರಷ್ಯಾ 2ನೇ ಸ್ಥಾನದಲ್ಲಿದ್ದು ಶನಿವಾರ ಅತ್ಯಧಿಕ ಸೋಂಕಿತರು ದಾಖಲಾಗುವ ಮೂಲಕ ಬ್ರೆಜಿಲ್ 2ನೇ ಸ್ಥಾನಕ್ಕೇರಿದೆ. ದಕ್ಷಿಣ ಅಮೆರಿಕ, ಕೋವಿಡ್-19 “ಹೊಸ ಕೇಂದ್ರ ಬಿಂದು’ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದ ಒಂದು ದಿನದ ನಂತರ ಬ್ರೆಜಿಲ್‌ನ ಚಿಂತಾಜನಕ ಸ್ಥಿತಿಗತಿ ಬಹಿರಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.