Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Team Udayavani, Jan 7, 2025, 3:03 PM IST
ಆನಂದಪುರ: ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ.
ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕ 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕಾರಿನ ಒಳಗೆ ಚಾಲಕ ಮಾತ್ರ ಇದ್ದುದಾಗಿ ಮಾಹಿತಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.