Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ
Team Udayavani, Apr 28, 2024, 1:07 AM IST
ತೆಕ್ಕಟ್ಟೆ: ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿ ಮತ್ತು ಸಹಸ್ರನಾಳಿಕೇರ ಗಣಪತಿ ಯಾಗವು ಎ. 27ರಂದು ಸಂಭ್ರಮದಿಂದ ಜರಗಿತು.
ಶೈಕ್ಷಣಿಕ ರಜಾ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದಲೂ ಪ್ರವಾಸಿಗರ ದಂಡು ದೇಗುಲಗಳಿಗೆ ಭೇಟಿ ನೀಡುತ್ತಿರುವ ಪರಿಣಾಮ ಮುಂಜಾನೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂತು. ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ, ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ಗಣಪತಿ ದೇವಸ್ಥಾನಕ್ಕೆ ಭಾರೀ ಸಂಖ್ಯೆ ಭಕ್ತರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
ವಿಶೇಷ ಪಾನಕ ವಿತರಣೆ
ಬಿಸಿಲ ಬೇಗೆಯಿಂದಾಗಿ ಭಕ್ತರಿಗೆ ವಿಶೇಷ ಪಾನಕದ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ರವಿವಾರ ರಜಾದಿನವಾಗಿದ್ದರಿಂದ ಕರಾ ವಳಿಯ ಇತರ ದೇಗುಲಗಳಲ್ಲಿಯೂ ಭಕ್ತರ ಸಂಖ್ಯೆ ಸಾಮಾನ್ಯಕ್ಕಿಂತ ಹೆಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.