ಆನೆಗುಡ್ಡೆ ಶ್ರೀ ವಿನಾಯಕ ದೇಗುಲ: ಸಂಭ್ರಮದ ಕಾರ್ತಿಕ ಅಂಗಾರಕ ಸಂಕಷ್ಟಹರ ಚತುರ್ಥಿ

ಪ್ರಧಾನಿ ಮೋದಿ ಸಹೋದರ ಭೇಟಿ 

Team Udayavani, Nov 23, 2021, 4:58 PM IST

22temple

ತೆಕ್ಕಟ್ಟೆ: ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇಗುಲದಲ್ಲಿ ಕಾರ್ತಿಕ ಅಂಗಾರಕ ಸಂಕಷ್ಟಹರ ಚತುರ್ಥಿಯು ನ.23 ಮಂಗಳವಾರದಂದು ಜರುಗಿದ್ದು, ಶ್ರೀದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.

ಅಪಾರ ಸಂಖ್ಯೆ ಭಕ್ತರಿಂದ ಶ್ರೀದೇವರ ದರ್ಶನ

ಈ ಹಿನ್ನೆಲೆಯಲ್ಲಿ ಶ್ರೀ ಸನ್ನಿಧಿಗೆ ಜಿಲ್ಲೆಯಾದ್ಯಂತ ಸುಮಾರು 25 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಶ್ರೀದೇವರ ದರ್ಶನ ಪಡೆದರು. ಇಲಾಖೆಯ ಮಾರ್ಗಸೂಚಿಯಂತೆ ಸುಮಾರು 4 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ದೇವಳದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಅವರು ಉದಯವಾಣಿಗೆ ತಿಳಿಸಿದ್ದಾರೆ.

ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಪ್ರಧಾನಿ ಮೋದಿ ಸಹೋದರ ಭೇಟಿ

ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇಗುಲಕ್ಕೆ ನ.23 ಕಾರ್ತಿಕ ಅಂಗಾರಕ ಸಂಕಷ್ಟಹರ ಚತುರ್ಥಿಯಂದು ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ವಡೋದರದ ಸರ್ವೋದಯ ಸೇವಾ ಟ್ರಸ್ಟ್‌ನ ಟ್ರಸ್ಟಿ ಸೋಮ್ ಬಾ ಮೋದಿ ಅವರು ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ದೇವಳದ ವತಿಯಿಂದ ಸೋಮ್ ಬಾ ಮೋದಿ ಅವರನ್ನು ಗುರುತಿಸಿ ಗೌರವಿಸಲಾಯಿತು.
ಇದನ್ನೂ ಓದಿ:ಪರಿಹಾರ ಕೊಡದಿದ್ದರೆ ಬೃಹತ್‌ ಹೋರಾಟ: ಕಾಂಗ್ರೆಸ್‌ ಎಚ್ಚರಿಕೆ

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯ, ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಮುಂಬಯಿ ಉದ್ಯಮಿ ಮೋಹನ್ ಗೌಡ, ಉಡುಪಿ ಪ್ರಸಾದ್ ನೇತ್ರಾಲಯದ ಡಾ| ಕೃಷ್ಣಪ್ರಸಾದ್, ದೇವಳದ ಮೆನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ ಹಾಗೂ ಅರ್ಚಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಚಿತ್ರಗಳು : ಲೋಕೇಶ್ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

6

Koteshwara: ಕೊಡಿಹಬ್ಬದ ಪೂರ್ವಭಾವಿಯಾಗಿ ಶ್ರೀ ಕೋಟಿಲಿಂಗೇಶ್ವರನಿಗೆ ಸಮುದ್ರ ಸ್ನಾನ

5

Gangolli: ಮಲ್ಯರಮಠ ಶ್ರೀ ವೆಂಕಟರಮಣ ದೇಗುಲ; ವಿಶ್ವರೂಪ ದರ್ಶನ ಸೇವೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.