ರಸ್ತೆ ಉಬ್ಬಿಗೆ ಬಣ್ಣ ಬಳಿದ ಅಂಗನವಾಡಿ ಕಾರ್ಯಕರ್ತೆಯರು
Team Udayavani, Mar 10, 2021, 4:50 AM IST
ಮೂಡುಬಿದಿರೆ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಎಲ್ಲೆಡೆ ಸಭೆ, ಸಮಾರಂಭ, ಸಮ್ಮಾನಗಳು ನಡೆಯುವುದು ಸಾಮಾನ್ಯ ವಾಗಿದ್ದರೆ ಮೂಡುಬಿದಿರೆಯ ಸುಭಾಸ್‌ನಗರದ ಪುಚ್ಚೇರಿಕಟ್ಟೆ ಅಂಗನವಾಡಿಯ ಬಳಿಯ ರಸ್ತೆಯ ಉಬ್ಬು ಇರುವಲ್ಲಿಗೆ ಹಳದಿ ಪೈಂಟ್ ಬಳಿಯುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ದಿನವನ್ನು ಸ್ಮರಣೀಯಗೊಳಿಸಿದ್ದಾರೆ.
ಪುಚ್ಚೇರಿಕಟ್ಟೆ ಅಂಗನವಾಡಿಯ ಬಳಿ ಹಾದುಹೋಗುವ ರಸ್ತೆಯಲ್ಲಿ ವಾಹನಗಳು ನಿಧಾನವಾಗಿ ಚಲಿಸಿ ಅಪಘಾತಗಳಾಗದಂತೆ ಉಬ್ಬು ನಿರ್ಮಿಸಲಾಗಿದೆ. ಆದರೆ ಅದರ ಅಸ್ತಿತ್ವವನ್ನು ವಾಹನಚಾಲಕರಿಗೆ ತೋರಗೊಡುವಂತೆ ಬಣ್ಣ ಬಳಿದಿಲ್ಲ. ಹಾಗಾಗಿ ಆಗಾಗ ಇಲ್ಲಿ ಅವಘಡಗಳಾಗುವುದು ಸಹಜವಾಗಿದೆ. ಇದನ್ನು ಗಮನಿಸಿದ ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ವಿಜಯಾ ಅವರು ತಮ್ಮದೇ ವೆಚ್ಚದಲ್ಲಿ ಸಹಾಯಕರಾದ ರಾಜಶ್ರೀ, ಜಲಜಾ ದೇವಾಡಿಗ ಅವರ ಜತೆಗೂಡಿ ಸೋಮವಾರ ರಸ್ತೆ ಉಬ್ಬು ಇರುವಲ್ಲಿ ಹಳದಿ ಪೈಂಟ್ ಬಳಿದಿದ್ದಾರೆ. ಲೋಕೋಪಕಾರ ಮಾಡಿದ್ದಾರೆ ಎಂದು ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.