ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು


Team Udayavani, Aug 4, 2021, 9:45 PM IST

ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಅಂಕೋಲಾ : ಅಕ್ರಮವಾಗಿ ಮನೆಯೊಳಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ನಾಗರಿಕರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೊಳೆ ಜಮಗೋಡದ ಆಗೇರ ಕಾಲನಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದವನೆಂದು ಹೇಳಿಕೊಳ್ಳುವ ಯುವಕನೊಬ್ಬ ಪಟ್ಟಣದ ಬಡಾವಣೆಯೊಂದರ ಮನೆಯ ಹಿಂಬದಿಯಲ್ಲಿ ಒಣಗಿಸಲು ಹಾಕಿದ್ದ ಒಳ ಉಡುಪುಗಳನ್ನು ಕದ್ದಿದ್ದಾನೆ. ಇವನನ್ನು ಹಿಡಿಯಲು ಪ್ರಯತ್ನಿಸುತ್ತಿರುವಾಗಲೇ, ತಪ್ಪಿಸಿಕೊಂಡು  ಪರಾರಿಯಾಗಿದ್ದಾನೆ.

ಅದಾದ ಬಳಿಕ ಈತ ಬೊಳೆ ಜಮಗೋಡದ ಆಗೇರ ಕಾಲನಿಯ ಮನೆಯೊಂದಕ್ಕೆ ಅಕ್ರಮವಾಗಿ ನುಗ್ಗಿದ್ದಾನೆ ಈ ವೇಳೆ ಈತನನ್ನು ಕಂಡ ಮನೆಯೊಳಗಿದ್ದ ಮಹಿಳೆಯರು ಬೊಬ್ಬೆ ಹಾಕಿದ್ದಾರೆ.  ಮಹಿಳೆಯರ ಚೀರಾಟಕ್ಕೆ ಪಕ್ಕದಲ್ಲಿದ್ದ ಬಡಾವಣೆಯ ಜನರು ಸೇರಿ ಯುವಕನನ್ನು ಹಿಡಿದು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಸ್ಥಳಕ್ಕಾಗಮಿಸಿದ ಬೀಟ್ ಪೊಲೀಸ್ ಸಿಬ್ಬಂದಿ ಶಿವಾನಂದ ನಾಗರದಿನ್ನಿ ಅವರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಈತನ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.