ಅನಾಮಿಕ ಶ್ರೀಮಂತರು: ವಿಕ್ರಂ ಲಾಲ್‌

Team Udayavani, Jun 22, 2020, 4:38 AM IST

anamika-vikram

ದೆಹಲಿಯಲ್ಲಿ 1942ರಲ್ಲಿ ಜನಿಸಿದ ವಿಕ್ರಂ ಲಾಲ್‌, ಆ ಕಾಲದಲ್ಲೇ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವಿಯನ್ನು ಜರ್ಮನಿ ವಿಶ್ವವಿದ್ಯಾಲಯದಿಂದ ಪಡೆದಿದ್ದರು. ವಿದೇಶದಿಂದ ಹಿಂತಿರುಗಿದ ಅವರು, ತಂದೆಯ ಸುಪರ್ದಿಯಲ್ಲಿದ್ದ  ಐಷರ್‌ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡರು. ಭಾರತದ ಮೊದಲ ಟ್ರ್ಯಾಕ್ಟರ್‌ ತಯಾರಕ ಸಂಸ್ಥೆ ಎಂದು ಕರೆಯಲ್ಪಡುವ ಐಷರ್‌ ಸಂಸ್ಥೆಯನ್ನು ವಿಕ್ರಂ ಲಾಲ್‌ ಅವರ ತಂದೆ, 1960ರಲ್ಲಿ ಸ್ಥಾಪಿಸಿದ್ದರು.

ವಿಕ್ರಂ, ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡ ನಂತರವೇ ಟ್ರ್ಯಾಕ್ಟರ್‌ಗೆ ಮಾತ್ರವೇ ಸೀಮಿತವಾಗದೇ ಅದರಾಚೆಗೂ ತನ್ನ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಲು ಸಾಧ್ಯವಾಯಿತು. ಅದರ ಫ‌ಲವಾಗಿ, ಹಗುರ ವಾಹನ ಮತ್ತು ಭಾರೀ ವಾಹನಗಳ ತಯಾರಿಯಲ್ಲಿಯೂ ಸಂಸ್ಥೆ  ಹೆಸರು ಮಾಡಿತು. ಭಾರತದ ಹೆಸರಾಂತ ದ್ವಿಚಕ್ರವಾಹನ ತಯಾರಕ ಸಂಸ್ಥೆಯಾದ ರಾಯಲ್‌ ಎನ್‌ ಫೀಲ್ಡ್, ಐಷರ್‌ ಕಂಪನಿಯ ಅಧೀನದಲ್ಲಿದೆ ಎನ್ನುವ ಸಂಗತಿ ಅನೇಕರಿಗೆ ತಿಳಿದಿರಲಿಕ್ಕಿಲ್ಲ.

ವಿಕ್ರಂ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ. ಅವರು ಮೂರು ಶಾಲೆಗಳನ್ನು ತೆರೆದಿದ್ದಾರೆ. 4,000ಕ್ಕೂ ಹೆಚ್ಚು ಮಕ್ಕಳು ಅಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ “ಗುಡ್‌ ಅರ್ತ್‌ ಎಜುಕೇಷನ್‌ ಫೌಂಡೇಷನ್‌’ ಎನ್ನುವ ಎನ್‌ಜಿಓ ಮೂಲಕ, ಗ್ರಾಮೀಣ ಭಾಗದಲ್ಲಿ ಶಿಕ್ಷಣದ  ಕುರಿತು ಜಾಗೃತಿ ಮೂಡಿಸುವ ಕೆಲಸದಲ್ಲೂ ವಿಕ್ರಂ ನಿರತರಾಗಿದ್ದಾರೆ.

ಸಂಸ್ಥೆ: ಐಷರ್‌ ಮೋಟಾರ್ಸ್‌
ಸಂಪತ್ತು: 25,704 ಕೋಟಿ ರೂ.‌ .

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.