ತ್ರಿಪುರ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ
Team Udayavani, Aug 21, 2021, 9:30 PM IST
ಅಗರ್ತಲಾ: ಕಾಂಗ್ರೆಸ್ ನಾಯಕಿ ಸುಷ್ಮಿತಾ ದೇವ್ ರಾಜೀನಾಮೆ ನೀಡಿ ಟಿಎಂಸಿ ಸೇರ್ಪಡೆಗೊಂಡ ಬೆನ್ನಲ್ಲೇ ತ್ರಿಪುರದ ಕಾಂಗ್ರೆಸ್ ಅಧ್ಯಕ್ಷ ಪಿಜೂಷ್ ಕಾಂತಿ ಬಿಸ್ವಾಸ್ ಕೂಡ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನಾನು ಟಿಪಿಸಿಸಿ ಅಧ್ಯಕ್ಷನಾಗಿದ್ದಾಗ ನೀವುಗಳು ನೀಡಿದ ಅಮೂಲ್ಯ ಸಹಕಾರಕ್ಕಾಗಿ ನಾನು ಎಲ್ಲಾ ಕಾಂಗ್ರೆಸ್ ನಾಯಕರು, ಬೆಂಬಲಿಗರಿಗೆ ಪ್ರಾಮಾಣಿಕ ಕೃತಜ್ಞತೆ ಸಲ್ಲಿಸುತ್ತೇನೆ
ಇಂದು ನಾನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜಕೀಯ ನಿವೃತ್ತಿಯನ್ನೂ ಘೋಷಿಸುತ್ತಿದ್ದೇನೆ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನನ್ನ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಸಾಮಾಜಿಕ ಜಾಲತಾಣದಲ್ಲಿ Talibanಗೆ ಬೆಂಬಲ,ಭಾರತದ ವಿರುದ್ಧ ಟೀಕೆ:ಅಸ್ಸಾಂನಲ್ಲಿ 14 ಮಂದಿ ಸೆರೆ
ಪಿಜೂಷ್ ಅವರು ಸುಷ್ಮಿತಾ ಅವರ ಹಾದಿಯನ್ನೇ ತುಳಿಯುವ ಸಾಧ್ಯತೆಯಿದ್ದು, ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸೇರ್ಪಡೆಗೊಳ್ಳಬಹುದು ಎನ್ನುವ ಸುದ್ದಿಗಳು ಹರಿದಾಡಿದೆ.
ಟಿಎಂಸಿ ತನ್ನ ಬೇರುಗಳನ್ನು ತ್ರಿಪುರಾದಲ್ಲಿ ಹೇಗೆ ಭದ್ರಗೊಳಿಸುತ್ತದೆ ಎನ್ನುವುದರ ಮೇಲೆ ಇವರ ಮುಂದಿನ ನಡೆ ನಿರ್ಧಾರಿತವಾಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.