Power: ವಿದ್ಯುತ್ ದರ ಹೆಚ್ಚಳಕ್ಕೆ ಮನವಿ
Team Udayavani, Jan 7, 2024, 12:59 AM IST
ಬೆಂಗಳೂರು: ರಾಜ್ಯದ ಐದೂ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ)ಗಳು ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ)ಕ್ಕೆ ಮನವಿ ಮಾಡಿವೆ.
ಪ್ರತಿ ಯುನಿಟ್ಗೆ 49 ಪೈಸೆ ಯಿಂದ 60 ಪೈಸೆಯಷ್ಟು ದರ ಏರಿಕೆ ಮಾಡಬೇಕು ಎಂದು ಎಸ್ಕಾಂಗಳು ಕೋರಿವೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) 49 ಪೈಸೆ ದರ ಹೆಚ್ಚಿಸುವಂತೆೆ ಕೋರಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ (ಹೆಸ್ಕಾಂ), ಕಲಬುರಗಿ ವಿದ್ಯುತ್ ಸರಬರಾಜು ಕಂಪೆನಿ (ಜೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ಕಂಪೆನಿ (ಸೆಸ್ಕ್) ಕೂಡ ದರ ಪರಿಷ್ಕರಣೆಗೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.