Appointment: ಮಹಾರಾಷ್ಟ್ರ ಚುನಾವಣೆ: ಎಐಸಿಸಿ ಉಸ್ತುವಾರಿಯಾಗಿ ಐವನ್ ನೇಮಕ
Team Udayavani, Sep 10, 2024, 11:17 PM IST
ಮಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭೀವಂಡಿ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನ ಸಭಾ ಕ್ಷೇತ್ರಗಳ ಚುನಾವಣ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರನ್ನು ನೇಮಕ ಮಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಮುಂಬಯಿ ಮಹಾನಗರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದು, ಕೇರಳ, ಗೋವಾ, ಉತ್ತರ ಹಾಗೂ ಪೂರ್ವದ ವಿವಿಧ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಸ್ಕ್ರೀನಿಂಗ್ ಕಮಿಟಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.