ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸಚಿವರ ನೇಮಕ
Team Udayavani, Aug 10, 2021, 7:31 PM IST
ಬೆಂಗಳೂರು:ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 15 ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಗೋವಿಂದ ಕಾರಜೋಳ- ಬೆಳಗಾವಿ, ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ, ಬಿ.ಶ್ರೀರಾಮುಲು-ಚಿತ್ರದುರ್ಗ, ವಿ.ಸೋಮಣ್ಣ- ರಾಯಚೂರು, ಉಮೇಶ್ ಕತ್ತಿ- ಬಾಗಲಕೋಟೆ, ಎಸ್.ಅಂಗಾರ- ದಕ್ಷಿಣ ಕನ್ನಡ, ಜೆ.ಸಿ.ಮಾಧುಸ್ವಾಮಿ-ತುಮಕೂರು, ಆರಗ ಜ್ಞಾನೇಂದ್ರ- ಚಿಕ್ಕಮಗಳೂರು, ಡಾ.ಸಿ.ಎನ್.ಅಶ್ವತ್ಥನಾರಾಯಣ- ರಾಮನಗರ, ಸಿ.ಸಿ.ಪಾಟೀಲ್- ಗದಗ, ಆನಂದ್ ಸಿಂಗ್- ವಿಜಯನಗರ, ಕೋಟಾ ಶ್ರೀನಿವಾಸಪೂಜಾರಿ-ಕೊಡಗು, ಪ್ರಭು ಚೌಹಾಣ್- ಬೀದರ್, ಮುರುಗೇಶ್ ನಿರಾಣಿ- ಕಲಬುರಗಿ, ಶಿವರಾಮ್ ಹೆಬ್ಟಾರ್- ಉತ್ತರ ಕನ್ನಡ, ಎಸ್.ಟಿ.ಸೋಮಶೇಖರ್- ಮೈಸೂರು, ಬಿ.ಸಿ.ಪಾಟೀಲ್- ಹಾವೇರಿ, ಬಿ.ಬಸವರಾಜು- ದಾವಣಗೆರೆ, ಡಾ.ಕೆ.ಸುಧಾಕರ್- ಚಿಕ್ಕಬಳ್ಳಾಪುರ, ಕೆ.ಗೋಪಾಲಯ್ಯ-ಹಾಸನ, ಶಶಿಕಲಾ ಜೊಲ್ಲೆ- ಬಿಜಾಪುರ, ಎಂ.ಟಿ.ಬಿ.ನಾಗರಾಜ್- ಬೆಂಗಳೂರು ಗ್ರಾಮಾಂತರ, ಡಾ.ಕೆ.ಸಿ.ನಾರಾಯಣಗೌಡ- ಮಂಡ್ಯ, ಬಿ.ಸಿ.ನಾಗೇಶ್- ಯಾದಗಿರಿ, ವಿ.ಸುನಿಲ್‌ಕುಮಾರ್- ಉಡುಪಿ, ಆಚಾರ್ ಹಾಲಪ್ಪ ಆಚಾರ್- ಕೊಪ್ಪಳ, ಶಂಕರ್ ಪಾಟೀಲ್ ಮುನೇನಕೊಪ್ಪ- ಧಾರವಾಡ, ಮುನಿರತ್ನ- ಕೋಲಾರ.
ಇದನ್ನೂ ಓದಿ:ಜಪಾನ್ ಕಂಪನಿ ತೆಕ್ಕೆಗೆ ಉಡುಪಿಯ ‘ರೋಬೋಸಾಫ್ಟ್’ : 805 ಕೋಟಿ ರೂ.ಗೆ ಮಾರಾಟ
ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ ಜಿಲ್ಲೆಗಳಿಗೆ ಸಚಿವರಿಗೆ ಹೊಣೆಗಾರಿಕೆ ನೀಡಲಾಗಿದೆ. ಕೋವಿಡ್-ಪ್ರವಾಹ ಉಸ್ತುವಾರಿ ಬೆಂಗಳೂರು ನಗರಕ್ಕೆ ಆರ್.ಅಶೋಕ್ ಅವರಿಗೆ ಜವಾಬ್ದಾರಿ ನೀಡಲಾಗಿದೆಯಾದರೂ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರೇ ಧ್ವಜಾರೋಹಣ ಮಾಡಲಿದ್ದಾರೆ. ಉಳಿದಂತೆ, ಚಾಮರಾಜನಗರ ಹಾಗೂ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.