Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!
Team Udayavani, May 1, 2024, 6:40 AM IST
ಅರಂತೋಡು: ಅಣ್ಣ ನಿಧನಹೊಂದಿದ ವಿಷಯ ತಿಳಿದು ತಮ್ಮನೂ ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.
ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ (82) ಅಸೌಖ್ಯದಿಂದ ಎ. 30ರ ಮುಂಜಾನೆ ನಿಧನಹೊಂದಿದರು.
ಈ ವಿಷಯ ತಿಳಿಯುತ್ತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಮನೆಯಲ್ಲಿ ಕುಸಿದುಬಿದ್ದರು.
ತತ್‌ಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಆ ವೇಳೆಗೆ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.