Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Team Udayavani, Nov 8, 2024, 12:32 AM IST
ಅರಂತೋಡು: ಆಲೆಟ್ಟಿ ಗ್ರಾಮದ ಕಲ್ಲೆಂಬಿಯಲ್ಲಿ ಕಾನೂನು ವಿದ್ಯಾರ್ಥಿಯೋರ್ವ ಗುರುವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲ್ಲೆಂಬಿ ಸಾನದ ಮನೆಯ ರಾಘವ ಬೆಳ್ಳಪ್ಪಾಡ ಅವರ ಪುತ್ರ ಮಿಥುನ್ ರಾಜ್ (26) ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯವರು ಸುಳ್ಯಕ್ಕೆ ಮದುವೆಗೆಂದು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಯುವಕ ಸುಳ್ಯದ ಖಾಸಗಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.