Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು
Team Udayavani, Sep 9, 2024, 12:20 AM IST
ಅರಂತೋಡು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಸ್ಕೂಟಿ ಮತ್ತು ರಿಕ್ಷಾ ನಡುವೆ ಶನಿವಾರ ಅಪಘಾತ ಸಂಭವಿಸಿ ಕೊಡಗು ಜಿಲ್ಲೆಯ ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಅವರ ಪುತ್ರ, ಸ್ಕೂಟಿ ಸವಾರ ನವೀನ್ (22) ಮೃತಪಟ್ಟಿದ್ದಾರೆ.
ನವೀನ್ ಸುಳ್ಯದ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಸುಳ್ಯ ಕಡೆಯಿಂದ ತನ್ನ ಮನೆ ಕುದುರೆಪಾಯಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಈತ ಐಟಿಐ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ. ಕಂಪೆನಿಯೊಂದಕ್ಕೆ ಕ್ಯಾಂಪಸ್ ಸೆಲೆಕ್ಷನ್ ಆಗಿದ್ದ ಎನ್ನಲಾಗಿದೆ. ನವೀನ್ ತಂದೆ, ತಾಯಿ ಇಬ್ಬರು ಸಹೋದರಿಯರು, ಓರ್ವ ಸಹೋದರ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.