ಕಲಬೆರಕೆ ಸೇಂದಿ ವಶಕ್ಕೆ: ಇಬ್ಬರ ಸೆರೆ
Team Udayavani, Nov 21, 2021, 11:56 AM IST
ಚಿಂಚೋಳಿ: ತಾಲೂಕಿನ ನಾವದಗಿ ಗ್ರಾಮದ ಹತ್ತಿರ ಬೈಕ್ ಮೇಲೆ ಸಾಗಿಸುತ್ತಿದ್ದ ಅಂದಾಜು 55 ಸಾವಿರ ರೂ. ಮೌಲ್ಯದ 10 ಲೀಟರ್ ಕಲಬೆರಕೆ ಸೇಂದಿ ಹಾಗೂ ಬೈಕ್‌ಗಳನ್ನು ವಶಪಡಿಸಿಕೊಂಡಿರುವ ಅಬಕಾರಿ ಇನ್ಸ್‌ಪೆಕ್ಟರ್ ಜಟ್ಟೆಪ್ಪ ಬೇಲೂರೆ, ಇಬ್ಬರು ಆರೋಪಿತರನ್ನು ಬಂಧಿಸಿದ್ದಾರೆ.
ಕಲಬುರಗಿ ತಾಲೂಕಿನ ಕೋರವಾರ ತಾಂಡಾದ ಬಾಬು ರಾಜು ಚವ್ಹಾಣ, ಶಂಕರ ಶಿವರಾಮ ಜಾಧವ ಬಂಧಿತ ಆರೋಪಿತರು. ತಾಲೂಕಿನ ಕೊರವಿ ತಾಂಡಾದಿಂದ ಈ ಸೇಂದಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ನಾವದಗಿ ಗ್ರಾಮದ ಶಾಲೆ ಹತ್ತಿರ ದಾಳಿ ನಡೆಸಿ ಆರೋಪಿತರನ್ನು ಬಂಧಿಸಲಾಗಿದೆ.
ದಾಳಿಯಲ್ಲಿ ಅಬಕಾರಿ ಪೇದೆ ಗೌತಮ ಬುದ್ಧ, ಶಿವಶರಣಪ್ಪ, ಚಾಲಕ ಗುರುನಾಥ ಭಾಗವಹಿಸಿದ್ದರು. ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.