AI: ಹೊಸ ಸಂಸತ್‌ ಭವನಕ್ಕೆ ಕೃತಕ ಬುದ್ಧಿಮತ್ತೆಯ ಭದ್ರತೆ

ಅತ್ಯಾಧುನಿಕ ಫೇಶಿಯಲ್‌ ರೆಕಗ್ನಿಶನ್‌ ಸಾಧನಗಳ ಅಳವಡಿಕೆ: ಗೇಟ್‌ಗಳಲ್ಲಿ ಸಂಸದರ, ಸಚಿವರ ವಿವರ ಅಪ್‌ಡೇಟ್‌

Team Udayavani, Aug 7, 2023, 7:22 AM IST

central vista

ನವದೆಹಲಿ: ಹೊಸ ಸಂಸತ್‌ನ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರ ಅಳವಡಿಸಿದೆ.
ಇನ್ನು ಮುಂದೆ ಹೊಸ ಸಂಸತ್‌ ಅನ್ನು ಪ್ರವೇಶಿಸಲು ಹೈಟೆಕ್‌ ಮತ್ತು ಅತ್ಯಾಧುನಿಕ ಫೇಶಿಯಲ್‌ ಆರ್ಟಿಫಿಶಿಯಲ್‌ ಇಂಟೆಲಿಜನ್ಸ್‌ ರೆಕಗ್ನಿಶನ್‌ ಸಾಧನಗಳ ಮೂಲಕ ಹಾದುಹೋಗುವುದು ಅನಿವಾರ್ಯ. ಈಗಾಗಲೇ ಈ ತಂತ್ರಜ್ಞಾನ ಆಧಾರಿತ ಸಾಧನಗಳನ್ನು ಸಂಸತ್‌ನ ದ್ವಾರಗಳಿಗೆ ಅಳವಡಿಸಲಾಗಿದೆ.

ಕೇಂದ್ರ ಸಚಿವರು, ಸಂಸದರು, ಉನ್ನತ ಅಧಿಕಾರಿಗಳ ಸ್ಕ್ಯಾನ್‌ ವಿವರಗಳನ್ನು ಈಗಾಗಲೇ ಪಡೆಯಲಾಗಿದೆ. ನೂತನ ಸಂಸತ್‌ ಭವನ ಕಟ್ಟಡದಿಂದ ಆರು ಮೀಟರ್‌ ದೂರದಲ್ಲಿ ಇರುವಾಗಲೇ ಸಾಧನವು ಇವರ ಮುಖವನ್ನು ಗುರಿತಿಸಿ, ಬಾಗಿಲನ್ನು ತೆರೆಯಲಿದೆ. ಒಂದು ವೇಳೆ ಈ ಸಾಧನ ಕೆಟ್ಟು ಹೋದ ಸಂದರ್ಭದಲ್ಲಿ ಹೆಬ್ಬೆಟ್ಟು ಗುರುತು ಅಥವಾ ವಿಶಿಷ್ಟ ಪಿನ್‌ ಸಹಾಯದಿಂದ ದ್ವಾರಗಳು ತೆರೆಯಲಿವೆ.

ಸ್ಮಾರ್ಟ್‌ಕಾರ್ಡ್‌ ವಿತರಣೆ:
ನಿಗದಿತ ಪ್ರದೇಶಗಳಿಗೆ ಪ್ರವೇಶಕ್ಕಾಗಿ ಭದ್ರತಾ ವಿಭಾಗದಿಂದ ಅನುಮತಿ ಪಡೆದ ಸಿಬ್ಬಂದಿ ಮಾತ್ರ ಪ್ರವೇಶ ಪಡೆಯುವಂತೆ ಸ್ಮಾರ್ಟ್‌ಕಾರ್ಡ್‌ ಆಪರೇಟಿಂಗ್‌ ಸಿಸ್ಟಮ್‌ ಫಾರ್‌ ಟ್ರಾನ್ಸ್‌ಪೊರ್ಟ್‌ ಅಫ್ಲಿಕೇಶನ್ಸ್‌ ಆಧಾರಿತ ಸ್ಮಾರ್ಟ್‌ಕಾರ್ಡ್‌ಗಳನ್ನು ನೀಡಲಾಗುತ್ತದೆ. ಈ ತಂತ್ರಜ್ಞಾನವನ್ನು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ಸೆಂಟರ್‌ ಫಾರ್‌ ಡೆವಲ್ಮೆಂಟ್‌ ಆಫ್ ಅಡ್ವಾನ್ಸ್‌$x ಕಂಪ್ಯೂಟಿಂಗ್‌(ಸಿಡಿಎಸಿ) ಅಭಿವೃದ್ಧಿಪಡಿಸುತ್ತಿದೆ.

ಈ ಎಲ್ಲಾ ಸಾಧನಗಳನ್ನು ಸ್ಥಳೀಯ ನಾವಿಗೇಶನ್‌ ಸಿಸ್ಟಮ್‌ ಅಥವಾ ನೂತನ ಸಂಸತ್‌ ಕಟ್ಟಡಕ್ಕಾಗಿಯೇ ಅಭಿವೃದ್ಧಿಸಿರುವ ಮೊಬಿಲಿಟಿ ಆ್ಯಪ್‌ನೊಂದಿಗೆ ಸಂಯೋಜಿಸಲಾಗಿದೆ.

ಸೆಂಟ್ರಲ್‌ ಹಾಲ್‌ ಪ್ರವೇಶಕ್ಕೆ ಅವಕಾಶ:
10 ವರ್ಷಗಳಿಗೂ ಹೆಚ್ಚಿನ ಅವಧಿಗೆ ಸಂಸತ್‌ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸೆಂಟ್ರಲ್‌ ಹಾಲ್‌ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೇ ಹೊಸ ವ್ಯವಸ್ಥೆಯ ಪ್ರಕಾರ, ಮೀಡಿಯಾ ಕಾರ್ಡ್‌ ಹೊಂದಿದವರಿಗೆ ಕ್ಯಾಂಟಿನ್‌ ಮತ್ತು ಫೆಸಿಲಿಟಿ ರೂಮ್‌ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಹೊರಗಿನವರಿಗೆ ಮೂರು ಆರ್ಟ್‌ ಗ್ಯಾಲರಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.