ಅಪ್ಪುವಿನಂತೆ ವರ್ಕ್‌ಔಟ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
Team Udayavani, Feb 18, 2023, 3:35 PM IST
ಬೆಂಗಳೂರು: ಪವರ್‌ಸ್ಟಾರ್ ಪುನೀತ್‌ರಾಜ್‌ಕುಮಾರ್ ಯಾವತ್ತೂ ಫಿಟ್‌ನೆಸ್‌ಗೆ ಹೆಚ್ಚು ಒತ್ತು ಕೊಡುತ್ತಿದ್ದವರು. ದೈಹಿಕ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದವರು ಅಪ್ಪು. ಕೇವಲ ಅವರ ನಟನೆಗೆ, ಹಾಡುಗಳಿಗೆ, ನೃತ್ಯಕ್ಕೆ ಮಾತ್ರವಲ್ಲದೇ ಅವರ ಫಿಟ್‌ನೆಸ್‌ಗೂ ಅಭಿಮಾನಿಗಳಿದ್ದಾರೆ.
ಅಪ್ಪುವಿನ ಅಕಾಲಿಕ ನಿಧನದ ಬಳಿಕ ಅವರ ಪತ್ನಿ ಅಶ್ವಿನಿ ಪತಿಯ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡುಬರುತ್ತಿದ್ದಾರೆ. ಅಪ್ಪುವಿನ ಪಿಆರ್‌ಕೆ ಪ್ರೊಡಕ್ಷನ್, ಅವರ ಸಾಮಾಜಿಕ ಕಾರ್ಯಗಳನ್ನು ಪತ್ನಿ ಅಶ್ವಿನಿ ಅವರೇ ಮುಂದೆ ನಿಂತು ನೋಡಿಕೊಳ್ಳುತ್ತಿದ್ಧಾರೆ.
ಸಾಕಷ್ಟು ಒತ್ತಡಗಳ ಮಧ್ಯೆಯೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಫಿಟ್‌ನೆಸ್‌ನಲ್ಲೂ ಅಪ್ಪು ಹಾದಿ ಹಿಡಿದಿದ್ದಾರೆ. ಅವರು ಅಪ್ಪುವಿನಂತೆ ಜಿಮ್‌ನಲ್ಲಿ ವರ್ಕ್‌ಔಟ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಅಶ್ವಿನಿ ವರ್ಕ್‌ಔಟ್ ಮಾಡುತ್ತಿರುವ ವಿಡಿಯೋವನ್ನು ಪುನೀತ್‌ರಾಜ್‌ಕುಮಾರ್ ಫ್ಯಾನ್ ಪೇಜ್ ಒಂದು ಹಂಚಿಕೊಂಡಿದೆ. ಅಲ್ಲದೇ ವಿಡಿಯೋಗೆ ಪುನೀತ್ ಅವರ ಯುವರತ್ನ ಸಿನೆಮಾದ ʻಫಿಲ್ ದಿ ಪವರ್ʼ ಹಾಡನ್ನೂ ಹಾಕಿದೆ. ಈ ವಿಡಿಯೋಗೆ ಅಪ್ಪು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
View this post on Instagram
ಇದನ್ನೂ ಓದಿ: ಸಸ್ಯಹಾರಿ ಹೊಟೇಲ್‌ನಲ್ಲಿ ಚಿಕನ್ ಕೇಳಿ,ಸಿಬ್ಬಂದಿ ಮೇಲೆ ಹಲ್ಲೆಗೈದ ಪೊಲೀಸರು: ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!
Military ವಾಹನವೀಗ ಹೊಟೇಲ್: 1 ದಿನದ ವಾಸಕ್ಕೆ 10,000 ರೂ.!
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.