ಏಶ್ಯ ಕಪ್ ಆತಿಥ್ಯ ಅದಲು-ಬದಲು: ಪಾಕ್ ಇಂಗಿತ
Team Udayavani, Jun 13, 2020, 5:06 AM IST
ಲಾಹೋರ್: ಈ ವರ್ಷ ತನ್ನ ಆತಿಥ್ಯದಲ್ಲಿ ನಡೆಯಬೇಕಿರುವ ಏಶ್ಯ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋ ಜಿಸುವಂತೆ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಶ್ರೀಲಂಕಾವನ್ನು ಕೇಳಿಕೊಂಡಿದೆ. ಜತೆಗೆ 2022ರ ಶ್ರೀಲಂಕಾ ಆತಿಥ್ಯದ ಏಶ್ಯ ಕಪ್ ಕೂಟದ ಆತಿಥ್ಯವನ್ನು ತನಗೆ ನೀಡುವಂತೆ ವಿನಂತಿಸಿದೆ.
ಆದರೆ ಈ ಅದಲು-ಬದಲು ಪ್ರಕ್ರಿಯೆಗೆ ಏಶ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅನುಮತಿ ನೀಡಿಲ್ಲ. ಜೂನ್ ಅಂತ್ಯದೊಳಗಾಗಿ ತನ್ನ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಭಾರತದೊಂದಿಗಿನ ಸಂಬಂಧ ಬಿಗ ಡಾಯಿಸಿರುವುದರಿಂದ ಹಾಗೂ ದೇಶದಲ್ಲಿ ಕೊರೊನಾ ಹಾವಳಿ ತೀವ್ರಗೊಂಡಿರುವು ದರಿಂದ ಪಾಕಿಸ್ಥಾನ ಇಂಥದೊಂದು ನಿರ್ಧಾ ರಕ್ಕೆ ಬಂದಿರುವುದು ಗುಟ್ಟಿನ ಸಂಗತಿಯಲ್ಲ.
ಲಂಕಾ 2010ರ ಬಳಿಕ ಏಶ್ಯ ಕಪ್ ಆಯೋಜಿಸಿಲ್ಲ. ಹೀಗಾಗಿ ಅದು ಪಿಸಿಬಿ ಮನವಿಯನ್ನು ಒಪ್ಪಲೂಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.