ಏಶ್ಯ ಕಪ್ ಕ್ರಿಕೆಟ್: ಭಾರತಕ್ಕೆ ಬಾಂಗ್ಲಾ ಸೆಮಿ ಎದುರಾಳಿ
Team Udayavani, Dec 29, 2021, 5:30 AM IST
ಶಾರ್ಜಾ: ಅಂಡರ್-19 ಏಶ್ಯ ಕಪ್ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾ ದೇಶ ಎದುರಾಗಲಿದೆ.
ಇನ್ನೊಂದು ಸೆಮಿಫೈನಲ್ ಪಾಕಿಸ್ಥಾನ-ಶ್ರೀಲಂಕಾ ನಡುವೆ ನಡೆಯಲಿದೆ. ಎರಡೂ ಪಂದ್ಯಗಳು ಗುರುವಾರ ನಡೆಯಲಿವೆ.
ಇಬ್ಬರು ಅಧಿಕಾರಿಗಳಿಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರದ ಬಾಂಗ್ಲಾದೇಶ-ಶ್ರೀಲಂಕಾ ನಡುವಿನ “ಬಿ’ ವಿಭಾಗದ ಅಂತಿಮ ಲೀಗ್ ಪಂದ್ಯ ರದ್ದುಗೊಂಡಿತು.
ಇದನ್ನೂ ಓದಿ:ಪ್ರೊ ಕಬಡ್ಡಿ: ಪಾಟ್ನಾ ವಿರುದ್ಧ ಪಲ್ಟಿ ಹೊಡೆದ ಪುನೇರಿ
ಮೊದಲು ಬ್ಯಾಟಿಂಗ್ ಮಾಡುತ್ತಿದ್ದ ಬಾಂಗ್ಲಾದೇಶ ಪಂದ್ಯ ಸ್ಥಗಿತಗೊಂಡಾಗ 32.2 ಓವರ್‌ಗಳಲ್ಲಿ 4 ವಿಕೆಟ್‌ಗೆ 130 ರನ್ ಗಳಿಸಿತ್ತು. ಅರೀಫುಲ್ ಇಸ್ಲಾಂ 19 ಮತ್ತು ಮೊಹಮ್ಮದ್ ಫಾಹಿಮ್ 27 ರನ್ ಗಳಿಸಿ ಆಡುತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.