Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Team Udayavani, Nov 26, 2024, 2:52 AM IST
ಮುಂಬಯಿ: “ನೀನು ಸ್ಪಲ್ಪದರಲ್ಲೇ ಬಚಾವಾದೆ. ಒಂದು ವೇಳೆ ನಾನು ಪ್ರಚಾರ ಮಾಡಿದ್ದರೆ ಏನಾಗುತ್ತಿತ್ತು, ಕಲ್ಪಿಸಿಕೋ. ಬಾ, ನನ್ನ ಆಶೀರ್ವಾದ ತೆಗೆದುಕೋ’ ಎಂದು ಸೋದರ ಸಂಬಂಧಿ ರೋಹಿತ್ ಪವಾರ್‌ಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹಾಸ್ಯಮಯವಾಗಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಎದುರಾದ ಕರ್ಜಾತ್ ಜಮ್‌ಖೇಡ್ ಕ್ಷೇತ್ರದ ಶರದ್ ಪವಾರ್ ಬಣದ ಎನ್‌ಸಿಪಿ ಶಾಸಕ ರೋಹಿತ್ ಪವಾರ್, ತಮ್ಮ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಳಿಕ ಅಜಿತ್, ಈ ಹೇಳಿಕೆ ನೀಡಿದ್ದಾರೆ. ಇಲ್ಲಿ ರೋಹಿತ್ ಕೇವಲ 1,243 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎದುರು 2ನೇ ಬಾರಿ ಜಯ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.