ಮತ್ಸ್ಯಾಶ್ರಯ ಯೋಜನೆ: ಸ್ಪೀಕರ್ ಅಸಮಾಧಾನ
Team Udayavani, Mar 8, 2022, 6:55 AM IST
ಬೆಂಗಳೂರು: ಮತ್ಸ್ಯಾಶ್ರಯ ಯೋಜನೆ ಯಡಿ 2018-19ನೇ ಸಾಲಿನಲ್ಲಿ ಆಯ್ಕೆಯಾದ ಮೀನು ಗಾರರ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ನ ಯು.ಟಿ. ಖಾದರ್ ಕೇಳಿದ ಪ್ರಶ್ನೆಗೆ ಸಚಿವ ಎಸ್. ಅಂಗಾರ ಪರವಾಗಿ ಸಚಿವೆ ಶಶಿಕಲಾ ಜೊಲ್ಲೆ ಉತ್ತರ ನೀಡಿದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಕಾಗೇರಿ, ಫಲಾನುಭವಿಗಳನ್ನು ಆಯ್ಕೆ ಮಾಡಿ ವರ್ಷಗಳೇ ಕಳೆದರೂ ಮನೆ ಮಂಜೂರು ಮಾಡದಿರುವುದು ಸರಿಯಾದ ಕ್ರಮವಲ್ಲ.
ವಿಷಯ ಗಂಭೀರವಾಗಿ ಪರಿಗಣಿಸಿ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಸರಕಾರಕ್ಕೆ ತಾಕೀತು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.