ಸಣ್ಣ ಕೈಗಾರಿಕೆಗಳಿಗೆ ನೆರವು: ವಿತ್ತ ಸಚಿವೆಗೆ ಪತ್ರ
Team Udayavani, Apr 9, 2020, 5:18 AM IST
ಬೆಂಗಳೂರು: ಲಾಕ್‌ಡೌನ್ ಘೋಷಣೆ ಮಾಡಿರುವುದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.
ಎಂಎಸ್‌ಎಂಇ ಪುನಶ್ಚೇತನಕ್ಕೆ ಹಲವು ಸಲಹೆಗಳನ್ನು ನೀಡಿರುವ ಅವರು, ಈ ಲಾಕ್‌ಡೌನ್ ಅವಧಿಯನ್ನು “ಝೀರೋ ಅವಧಿ’ ಎಂದು ಪರಿಗಣಿಸಲು ಮನವಿ ಮಾಡಿದ್ದಾರೆ. ಮಾರ್ಚ್ ನಿಂದ ಸೆಪ್ಟಂಬರ್‌ವರೆಗಿನ ಸಾಲದ ಮೇಲಿನ 6 ತಿಂಗಳ ಬಡ್ಡಿ ಮನ್ನಾ, ಕಂಪೆನಿಗಳ ತೆರಿಗೆ ಮರುಪಾವತಿಗೆ ಸಮಯ ವಿಸ್ತರಣೆ, ಸ್ಥಳೀಯ ಸಂಸ್ಥೆಗಳ 6 ತಿಂಗಳುಗಳ ಆಸ್ತಿ ತೆರಿಗೆ ಸಹಿತ ಹಲವು ತೆರಿಗೆ ಮನ್ನಾ, ಜಿಎಸ್‌ಟಿ, ಪಿಎಫ್, ಇಎಸ್‌ಐ, ಟಿಡಿಎಸ್ ಮೇಲಿನ ದಂಡವನ್ನು ಮನ್ನಾ ಮಾಡಿ, ಈ ಉದ್ಯಮಗಳ ಪುನಶ್ಚೇತನಕ್ಕೆ ಹೆಲ್ಪ…ಲೈನ್ ಮತ್ತು ಕೇಂದ್ರ ಕಚೇರಿ ಸ್ಥಾಪಿಸಲು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.