Attibele: ಪಟಾಕಿ ದುರಂತ- ಮ್ಯಾಜಿಸ್ಟೀರಿಯಲ್ ವಿಚಾರಣೆ
Team Udayavani, Oct 17, 2023, 11:17 PM IST
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ತೀರ್ಮಾನಿಸಿದ್ದು, ವಿಚಾರಣಾಧಿಕಾರಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.
ಮೂರು ತಿಂಗಳಲ್ಲಿ ಪ್ರಕರಣದ ವಿಚಾರಣೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಪುಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಜಿಲ್ಲೆ , ಅತ್ತಿಬೆಲೆ ಬಾರ್ಡರ್ನ ಶ್ರೀ ಬಾಲಾಜಿ ಟ್ರೇಡರ್ಸ್, ಪಟಾಕಿ ದಾಸ್ತಾನಿನಲ್ಲಿ ಅ. 7ರಂದು ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ, ಪಟಾಕಿ ದಾಸ್ತಾನು ಮಳಿಗೆಗೆ ಸ್ಫೋಟಕ ಕಾಯ್ದೆ-1884ರ ಸೆಕ್ಷನ್ 6ಬಿ ರನ್ವಯ ಸ್ಥಳ ತನಿಖೆ ನಡೆಸಬೇಕು. ಸಮಗ್ರವಾಗಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.