Australia: ಭಗವದ್ಗೀತೆ ಹೆಸರಿನಲ್ಲಿ ಆಸೀಸ್ ಸಂಸದ ಪ್ರಮಾಣವಚನ
Team Udayavani, Feb 8, 2024, 11:46 PM IST
ಮೆಲ್ಬರ್ನ್: ಹಿಂದೂಧರ್ಮದ ಪವಿತ್ರ ಗ್ರಂಥ ಭಗವದ್ಗೀತೆ ಹೆಸರಿನಲ್ಲಿ ಆಸ್ಟ್ರೇಲಿಯದ ಸೆನೇಟರ್ (ಸಂಸದ) ವರುಣ್ ಘೋಷ್ (38) ಪ್ರಮಾಣವಚನ ಸ್ವೀಕರಿಸಿದ್ದಾರೆ. ಗೀತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಆಸೀಸ್ ಸಂಸದ ಎಂಬ ಹೆಗ್ಗಳಿಕೆಯನ್ನೂ ಪಡೆದುಕೊಂಡಿದ್ದಾರೆ.
ಅನಾರೋಗ್ಯದ ಕಾರಣದಿಂದ ಪ್ಯಾಟ್ರಿಕ್ ಡಾಡ್ಸನ್ ತನ್ನ ಸ್ಥಾನದಿಂದ ನಿವೃತ್ತರಾಗಿದ್ದರು. ಹೀಗಾಗಿ ತೆರವಾಗಿದ್ದ ಸೆನೇಟ್ ಸ್ಥಾನವನ್ನು ಲೇಬರ್ ಪಾರ್ಟಿಯ ಘೋಷ್ ತುಂಬಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.