ಮೋದಿಗಾಗಿ ಸಮೋಸಾ, ಚಟ್ನಿ ಮಾಡಿದ ಆಸೀಸ್ ಪ್ರಧಾನಿ
Team Udayavani, Jun 1, 2020, 11:11 AM IST
ಕ್ಯಾನ್ಬೆರಾ: ಲಾಕ್ಡೌನ್ನ ಬಿಡುವಿನಲ್ಲಿ ಎಲ್ಲರೂ ಅಡುಗೆಮನೆಯಲ್ಲಿ ಒಂದಲ್ಲಾ ಒಂದು ಪಾಕಪ್ರಯೋಗ ಮಾಡಿದ್ದಾರೆ. ಇದಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಕೂಡ ಹೊರತಲ್ಲ. ಅವರು ಸಮೋಸಾ, ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ, ಅದರ ಫೋಟೋಗಳನ್ನು ಟ್ವಿಟ್ಟರಿನಲ್ಲಿ ಹಂಚಿ ಕೊಂಡಿದ್ದಾರೆ. “ರವಿವಾರ ವಿಶೇಷವಾಗಿ ವೆಜಿಟೇರಿಯನ್ ಸಮೋಸಾ, ಮಾವಿನ ಕಾಯಿ ಚಟ್ನಿಯನ್ನು ನಾನೇ ಖುದ್ದಾಗಿ ತಯಾರಿಸಿದ್ದೇನೆ. ಮೋದಿ ಅವರೂ ಸಸ್ಯಾಹಾರಿ. ಇದನ್ನು ಮೋದಿ ಜೊತೆಗೆ ಹಂಚಿಕೊಳ್ಳಲು ನಾನು ಬಯಸುತ್ತೇನೆ’ ಎಂದು ಸ್ಕಾಟ್ ಹೇಳಿಕೊಂಡಿದ್ದಾರೆ. ಜೂ.4ರಂದು ಪ್ರಧಾನಿ ಮೋದಿ - ಸ್ಕಾಟ್ ನಡುವೆ ವರ್ಚುವಲ್ ಸಭೆ ಆಯೋಜನೆಗೊಂಡಿದೆ. ಅದಕ್ಕೆ ಉತ್ತರಿಸಿರುವ ಪ್ರಧಾನಿ ನರೇಂದ್ರ ಮೋದಿ “ಎರಡೂ ದೇಶಗಳು ಹಿಂದೂ ಮಹಾಸಾಗರದಿಂದ ಸಂಪರ್ಕ ಬೆಸೆದುಕೊಂಡಿವೆ ಮತ್ತು ಸಮೋಸಾದಿಂದ ಒಂದೇ ಎಂಬ ಭಾವನೆಯನ್ನು ಹೊಂದಿವೆ’ ಎಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಚೀನದ ಮಾಧ್ಯಮಗಳಿಂದ “ಅಮೆರಿಕದ ಸಾಕು ನಾಯಿ’ ಎಂದು ನಿಂದಿಸಿಕೊಂಡಿರುವ ಆಸ್ಟ್ರೇಲಿಯಾ, ಭಾರತದೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.