Australia: ವಲಸಿಗರ ನಿಯಂತ್ರಣಕ್ಕೆ ಆಸೀಸ್ ಚಿಂತನೆ
Team Udayavani, Dec 12, 2023, 8:52 PM IST
ಕ್ಯಾನ್ಬೆರಾ: ಪ್ರತಿವರ್ಷ ಆಸ್ಟ್ರೇಲಿಯಾಗೆ ಬರುತ್ತಿರುವ ವಲಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಅದನ್ನು ಶೇ.50ರಷ್ಟು ಇಳಿಕೆ ಮಾಡುವ ನಿಟ್ಟಿನಲ್ಲಿ ವಲಸೆ ನಿಯಮಗಳನ್ನು ಕಠಿಣಗೊಳಿಸಲು ಅಲ್ಲಿನ ಸರ್ಕಾರ ಯೋಜಿಸಿದೆ. ಪ್ರತಿವರ್ಷ 5,10,000 ಮಂದಿ ವಲಸಿಗರು ಆಸ್ಟ್ರೇಲಿಯಾಗೆ ಆಗಮಿಸುತ್ತಿದ್ದಾರೆ.
2025ರ ವೇಳೆಗೆ ಈ ಸಂಖ್ಯೆಯನ್ನು 2.50 ಲಕ್ಷಕ್ಕೆ ಇಳಿಸಲು ಸರ್ಕಾರ ಯೋಜಿಸಿದೆ. ವಲಸಿಗರ ಪೈಕಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರನ್ನು ಗುರಿಯಾಗಿಸಿಯೇ ನಿಯಮಗಳನ್ನು ಕಠಿಣಗೊಳಿಸಲು ಸಿದ್ಧತೆ ನಡೆದಿದೆ. ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಪರೀಕ್ಷೆಯನ್ನು ಮತ್ತಷ್ಟು ಕಠಿಣಗೊಳಿಸಿ ಜಾರಿಗೊಳಿಸುವ ಸಾಧ್ಯತೆ ಇದೆ. ಕಡಿಮೆ ವೃತ್ತಿಕೌಶಲ್ಯ ಇದ್ದವರಿಗೆ ಪ್ರವೇಶ ನಿರಾಕರಿಸಲು ಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.