ಟಿ20 ಟೈ: ಆಸ್ಟ್ರೇಲಿಯಗೆ “ಸೂಪರ್’ ಜಯ
Team Udayavani, Feb 13, 2022, 10:41 PM IST
ಸಿಡ್ನಿ: ಆಸ್ಟ್ರೇಲಿಯ-ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ಟೈ ಆಗಿದೆ. ಬಳಿಕ ಸೂಪರ್ ಓವರ್‌ನಲ್ಲಿ ಫಿಂಚ್ ಪಡೆ 2-0 ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯ 6 ವಿಕೆಟಿಗೆ 164 ರನ್ ಗಳಿಸಿತು. ಶ್ರೀಲಂಕಾ 8 ವಿಕೆಟಿಗೆ 164 ರನ್ ಮಾಡಿತು. ಸ್ಟೋಯಿನಿಸ್ ಪಾಲಾದ ಅಂತಿಮ ಓವರ್‌ನಲ್ಲಿ ಲಂಕಾ 19 ರನ್ ಗಳಿಸಬೇಕಿತ್ತು. ಕೊನೆಯ ಎಸೆತವನ್ನು ಬೌಂಡರಿಗೆ ಬಡಿದಟ್ಟಿದ ದುಷ್ಮಂತ ಚಮೀರ ಪಂದ್ಯವನ್ನು ಸಮಬಲಕ್ಕೆ ತಂದು ನಿಲ್ಲಿಸಿದರು.
ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ,ಹರ್ಯಾಣಕ್ಕೆ ಗೆಲುವು
ಸೂಪರ್ ಓವರ್‌ನಲ್ಲಿ ಜೋಶ್ ಹ್ಯಾಝಲ್‌ವುಡ್ ಒಂದು ವಿಕೆಟ್ ಉಡಾಯಿಸಿ ಕೇವಲ 5 ರನ್ ನೀಡಿದರು. ಹಸರಂಗ ಅವರಿಗೆ ಸತತ ಬೌಂಡರಿ ರುಚಿ ತೋರಿಸಿದ ಸ್ಟೋಯಿನಿಸ್ ಮೂರೇ ಎಸೆತಗಳಲ್ಲಿ ಗೆಲುವು ಸಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.