ಮಾರಾಟಕ್ಕೆ ಅಲ್ಲ, ಸುತ್ತಾಡಲು ಆಟೋ ಕದಿಯುತ್ತಿದ್ದವನ ಸೆರೆ

ಆಟೋ ಚಲಾಯಿಸುವ ಹವ್ಯಾಸ ಹೊಂದಿದ್ದ ಬಾಲಕ, 6 ವಾಹನ ವಶ

Team Udayavani, Mar 23, 2022, 10:08 AM IST

1-dsfds

ಬೆಂಗಳೂರು: ಮೋಜಿಗಾಗಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳನ್ನು ಕಳವು ಮಾಡುತ್ತಿದ್ದ ಕಾನೂನು ಸಂಘರ್ಷಕ್ಕೊಳಗಾದವನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಜೆ.ಜೆ.ನಗರ ನಿವಾಸಿಯನ್ನು ಬಂಧಿಸಲಾಗಿದೆ. ಆತನಿಂದ 15 ಲಕ್ಷ ರೂ. ಮೌಲ್ಯದ 6 ಆಟೋಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗೆ ಆಟೋ ಚಲಾಯಿಸುವುದು ಹವ್ಯಾಸ. ಹೀಗಾಗಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳನ್ನು ಕಳವು ಮಾಡುತ್ತಿದ್ದ. ಬಳಿಕ ನಗರದೆಲ್ಲೆಡೆ ಓಡಾಟ ನಡೆಸಿ, ಇಂಧನ ಅಥವಾ ಗ್ಯಾಸ್‌ ಖಾಲಿಯಾಗುತ್ತಿದ್ದಂತೆ ಎಲ್ಲೆಂದರಲ್ಲಿ ನಿಲ್ಲಿಸಿ ಪರಾರಿಯಾಗುತ್ತಿದ್ದ.

ಇತ್ತೀಚೆಗೆ ಕೆಂಗೇರಿ ಠಾಣೆ ವಾಪ್ತಿಯಲ್ಲಿ ಮನೆಯೊಂದರ ಮುಂದೆ ನಿಲ್ಲಿಸಿದ್ದ ಆಟೋವನ್ನು ಕಳವು ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಆರೋಪಿಯ ಮುಖ ಚಹರೆ ಪತ್ತೆ ಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.