Ayodhya: ಜ. 31ರಿಂದ ಅಯೋಧ್ಯೆಗೆ 35 ಸಾವಿರ ರಾಮ ಭಕ್ತರ ಪ್ರವಾಸ: ಬಿ.ವೈ.ವಿಜಯೇಂದ್ರ

Team Udayavani, Jan 21, 2024, 12:43 AM IST

b y vijayendra speech

ಬೆಂಗಳೂರು: ರಾಮ ಮಂದಿರ ಲೋಕಾರ್ಪಣೆ ಕಾರ್ಯ ಕ್ರಮವನ್ನು ರಾಜ್ಯದಲ್ಲಿರುವ 160 ಪಿವಿಆರ್‌ ಚಿತ್ರ ಮಂದಿರಗಳಲ್ಲಿ ನೇರ ಪ್ರಸಾರದ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡ ಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇದರ ಜತೆಗೆ ಜ. 31ರಿಂದ ಮಾ. 25ರ ವರೆಗೆ ರಾಮ ಮಂದಿರಕ್ಕೆ ರಾಜ್ಯದಿಂದ 35 ಸಾವಿರ ಮಂದಿ ಭಕ್ತರು ತೆರಳಲಿದ್ದಾರೆ. ಅವರಿಗಾಗಿ ವಿಶೇಷ ರೈಲು ಪ್ರಯಾಣದ ವ್ಯವಸ್ಥೆ ಮಾಡ ಲಾಗುತ್ತದೆ ಎಂದು ಪ್ರಕಟಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶನಿವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು. ಜ. 22ರಂದು ಸರಕಾರಿ ರಜೆ ಘೋಷಿಸುವಂತೆ ಈಗಾ ಗಲೇ ಮನವಿ ಮಾಡಿದ್ದೇವೆ. ಆ ದಿನ ಜನರು ಉತ್ತರಾಭಿ ಮುಖವಾಗಿ 5 ದೀಪ ಬೆಳಗ ಬೇಕು ಎಂದು ಮನವಿ ಮಾಡಿದರು.

ಇದರ ಜತೆಗೆ ಬಿಜೆಪಿಯು ರಾಜ್ಯಾದ್ಯಂತ ರವಿವಾರದಿಂದ “ಸೆಲ್ಫಿ ವಿತ್‌ ನನ್ನ ರಾಮ’ ಕಾರ್ಯಕ್ರಮ ಆಯೋಜಿಸಿದೆ. ಅದಕ್ಕಾಗಿ ಸೆಲ್ಫಿ ಪಾಯಿಂಟ್‌ ನಿರ್ಮಾಣ ಮಾಡಲಾಗಿದೆ.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.