Sringeri: ಶಾರದಾ ಪೀಠ ತಲುಪಿದ ಅಯೋಧ್ಯೆ ಜಲಪ್ರಸಾದ ತೀರ್ಥ

Team Udayavani, Feb 16, 2024, 12:23 AM IST

shring

ಶೃಂಗೇರಿ: ಅಯೋಧ್ಯೆ ಶ್ರೀರಾಮಮಂದಿರದ ಜಲಪ್ರಸಾದ ತೀರ್ಥ ಶ್ರೀ ಶಾರದಾ ಪೀಠಕ್ಕೆ ತಲುಪಿದೆ. ವಾರಾಣಸಿ ಮೂಲದ ಸಪ್ತನದಿ ಜಲ ಸಂಗ್ರಹ ಕುಂಭವನ್ನು ಆಯೋಧ್ಯೆ ಯಾತ್ರೆ ಸಮಿತಿ ಪದಾಧಿ ಕಾರಿಗಳು ಶಾರದೆಯ ಸನ್ನಿ ಧಿಗೆ ತಂದರು. ಬಳಿಕ ಕಾಶ್ಮೀರದ ಗಡಿಯಲ್ಲಿರುವ ನಂದಲಾಲ್‌ಜೀ ಆಶ್ರಮದ ಗುರು ಮೋಹನ್‌ ಕಿಶನ್‌ ಮೊಂಘಾ ನೇತೃತ್ವದಲ್ಲಿ ಜಗನ್ಮಾತೆಯ ಸನ್ನಿ ಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬಳಿಕ ಜಲತೀರ್ಥ ಕುಂಡವನ್ನು ಭಕ್ತರಿಗೆ ನೀಡಲು ಸಮಿತಿಯ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಮಂಜುನಾಥ ಶರ್ಮ ಅವರಿಗೆ ಮೋಹನ್‌ ಕಿಶನ್‌ ಮೊಂಘಾ ಹಸ್ತಾಂತರಿಸಿದರು. ಶ್ರೀಮಠದ ಆವರಣದಲ್ಲಿ ನೆರೆದ ಭಕ್ತರಿಗೆ ಪವಿತ್ರ ತೀರ್ಥ ವಿತರಿಸಲಾಯಿತು.

ಸಮಿತಿಯ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಮಂಜುನಾಥ ಶರ್ಮ ಮಾತನಾಡಿ, ಸನಾತನ ಹಿಂದೂ ಧರ್ಮದಲ್ಲಿ ಗಂಗೆ, ಯಮುನೆ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ಹೀಗೆ ಏಳು ನದಿಗಳು ಪವಿತ್ರವಾದವು. ಇವುಗಳಲ್ಲಿ ಐದು ನದಿಗಳು ಭಾರತ ದೇಶದಲ್ಲಿ ಲಭ್ಯವಿದ್ದು, ಸರಸ್ವತಿ ಮತ್ತು ಸಿಂಧೂ ಪಾಕ್‌ ಅಕ್ರಮಿತ ಕಾಶ್ಮೀರದ ನೀಲಂ ಕಣಿವೆಯಲ್ಲಿ ಹುಟ್ಟಿ ಅದೇ ಭಾಗದಲ್ಲಿ ಹರಿಯುತ್ತವೆ. ಜಲಾಭಿಷೇಕಕ್ಕೆ ಎರಡು ನದಿಗಳ ನೀರು ಪ್ರಮುಖ. ನೀಲಂ ಕಣಿವೆಯ ಶಾರದಾ ಗ್ರಾಮದಲ್ಲಿ ಲಭ್ಯವಿರುವ ಎರಡು ನದಿಗಳ ನೀರಿನ ಜತೆಗೆ ಅದೇ ಪ್ರದೇಶದ ಪಾರ್ವತಿ ಮತ್ತು ನಾರದ ಘಾಟಿಯಲ್ಲಿ ಹರಿಯುತ್ತಿರುವ ಮಧುಮತಿ, ಕಿಶನ್‌ಗಂಗಾ ನದಿಗಳನ್ನು ಸಂಗ್ರಹಿಸಲಾಗಿದೆ.

ಭಾರತ ಮೂಲದ ಶಾರದಾ ಸರ್ವಜ್ಞಪೀಠ ರಕ್ಷಣ ಸಮಿತಿ ಪಿಒಕೆಯ ಮುಸ್ಲಿಂ ಬಾಂಧವರ ಮೂಲಕ ಸಂಗ್ರಹಿಸಿ ಮುಂಬಯಿಗೆ ತರಿಸಲಾಗಿದೆ. ಕಳೆದ ತಿಂಗಳು ಶೃಂಗೇರಿ ಉಭಯ ಶ್ರೀಗಳಾದ ಭಾರತೀರ್ಥ ಮಹಾಸ್ವಾಮೀಜಿ ಹಾಗೂ ವಿಧುಶೇಖರಭಾರತೀ ಸ್ವಾಮೀಜಿ ಅನುಗ್ರಹ ಪಡೆದು ಅವರ ಆಶಯದಂತೆ ಯಾತ್ರೆ ಮೂಲಕ ಅಯೋಧ್ಯೆ ತಲುಪಿಸಿದ್ದೆವು. ಅಲ್ಲಿ ಬಳಸಿದ ಜಲವನ್ನು ಮತ್ತೆ ಸಂಗ್ರಹಿಸಿ ಶೃಂಗೇರಿಗೆ ತರಲಾಗಿದೆ ಎಂದರು.

ಕಾಶ್ಮೀರದ ನಂದಲಾಲ್‌ಜೀ ಆಶ್ರಮದ ಗುರು ಮೋಹನ್‌ ಕಿಶನ್‌ ಮೊಂಘಾ ಮಾತನಾಡಿ, ಈ ಜಲಭರಿತ ಕುಂಭವನ್ನು ಭಾರತದ ಎಲ್ಲ ಜ್ಯೋತಿರ್ಲಿಂಗ, ಶಕ್ತಿ ಪೀಠಗಳಿಗೆ ಒಯ್ಯಲಾಗುತ್ತಿದೆ. ಅಲ್ಲಿ ಬರುವ ಭಕ್ತರಿಗೆ ಶ್ರೀರಾಮತೀರ್ಥವನ್ನು ಪ್ರಸಾದ ರೂಪದಲ್ಲಿ ಎಲ್ಲ ವರ್ಗದ ಜನರಿಗೂ ವಿತರಿಸಲಾಗುತ್ತದೆ. ಕರ್ನಾಟಕದಲ್ಲಿ ಅಗಮತ್ರಯ ಅಗಮಿಕ ಅರ್ಚಕರ ಮಹಾಮಂಡಲ, ಮುಜರಾಯಿ ಇಲಾಖೆ, ಅರ್ಚಕರ ಸಂಘ ಮುಂತಾದ ಸಂಘಟನೆಗಳಿಗೆ ನೀಡುವ ಉದ್ದೇಶ ನಮ್ಮದಾಗಿದೆ ಎಂದರು.

ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಚಂಪಾಲಾಲ್‌, ಪದಾ ಧಿಕಾರಿಗಳಾದ ರವೀಂದ್ರ ಕಣಕಟ್ಟೆ, ಆದರ್ಶ, ಸರಸ್ವತಿ, ಜಯಲಕ್ಷ್ಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.