Ayudha Puja: ಪಾರಂಪರಿಕ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕ ಬಣ್ಣ ಬಳಸದಂತೆ ಸುತ್ತೋಲೆ
Team Udayavani, Oct 19, 2023, 7:30 PM IST
ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಮುಂತಾದ ಪಾರಂಪರಿಕ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ವೇಳೆ ಕಚೇರಿ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸದಂತೆ ಸರಕಾರ ಸುತ್ತೋಲೆ ಹೊರಡಿಸಿದೆ.
ಪ್ರತಿ ಬಾರಿ ಈ ಇಂಥ ಸುತ್ತೋಲೆ ಹೊರಡಿಸಲಾಗುತ್ತಿದೆಯಾದರೂ ಪಾಲನೆಯಾಗದಿರುವುದು ವಿಷಾದನೀಯ. ಈ ಬಾರಿ ಸರಕಾರದ ಪಾರಂಪರಿಕ ಕಟ್ಟಡಗಳಲ್ಲಿ ಆಯುಧ ಪೂಜೆ ವೇಳೆ ಕುಂಬಳಕಾಯಿ ಹಾಗೂ ರಂಗೋಲಿಯಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಅರಿಶಿಣ, ಕುಂಕುಮ ಮತ್ತಿತರ ಸುಣ್ಣ, ಬಣ್ಣಗಳನ್ನು ಬಳಸುವಂತಿಲ್ಲ. ತಪ್ಪಿದರೆ ಸಂಬಂಧಪಟ್ಟ ಶಾಖೆಯ ವಿರುದ್ಧ ಅನಿವಾರ್ಯವಾಗಿ ಹೊಣೆಗಾರಿಕೆ ನಿಗದಿಪಡಿಸಬೇಕಾಗುತ್ತದೆ ಎಂದು ಸಿಬಂದಿ ಮತ್ತು ಆಡಳಿತ ಸುಧಾರಣೆ (ಕಾರ್ಯಕಾರಿ) ಅಧೀನ ಕಾರ್ಯದರ್ಶಿ ಕೆ.ಎಚ್. ಕೇಶವಪ್ರಸಾದ್ ಸುತ್ತೋಲೆಯಲ್ಲಿ ಸ್ಪಷ್ಪಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.