Ayushman Bharat: ವಿಮಾ ಮೊತ್ತ 10 ಲಕ್ಷ ರೂ.ಗೆ ಏರಿಕೆ?
Team Udayavani, Jan 18, 2024, 12:18 AM IST
ಹೊಸದಿಲ್ಲಿ: ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ಕ್ಯಾನ್ಸರ್, ಅಂಗಾಂಗ ಕಸಿ ಸೇರಿದಂತೆ ಹೆಚ್ಚಿನ ವೆಚ್ಚವಾಗುವ ಗಂಭೀರ ಕಾಯಿಲೆಗಳ ಚಿಕಿತ್ಸೆ ವೆಚ್ಚ ಭರಿ ಸುವ ಉದ್ದೇ ಶ ದಿಂದ ವಿಮಾ ರಕ್ಷೆಯನ್ನು ದ್ವಿಗುಣಗೊಳಿಸಿ, ವಾರ್ಷಿಕ 10 ಲಕ್ಷ ರೂ.ಗೆ ಏರಿಕೆ ಮಾಡಲು ಕೇಂದ್ರ ಸರಕಾರಗಂಭೀರ ವಾಗಿ ಚಿಂತನೆ ನಡೆಸಿದೆ.
ಫೆ.1ರ ಮಧ್ಯಂತರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ಒಂದು ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವಿಮಾ ರಕ್ಷೆ ಇದೆ. ಇದೇ ವೇಳೆ ಅಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯನ್ನು 100 ಕೋಟಿಗೆ ಏರಿಕೆ ಮಾಡಲು ಕೇಂದ್ರ ಸರಕಾರಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.