Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು
Team Udayavani, Jun 18, 2024, 10:07 PM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಸಮೀಪದ ಕಾರಂತಕೋಡಿಯಲ್ಲಿ ಮನೆಯೊಂದರ ಬಾಗಿಲು ಮುರಿದು ಒಳ್ಳ ನುಗ್ಗಿದ ಕಳ್ಳರು 30 ಸಾವಿರ ರೂ. ದು ಹಾಗೂ 22 ಸಾವಿರ ರೂ. ಮೌಲ್ಯದ ಆಭರಣಗಳನ್ನು ಕಳವು ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕಾರಂತಕೋಡಿ ನಿವಾಸಿ ಸಿ.ಶ್ರೀಧರ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರು ಜೂ. 17ರ ಸಂಜೆ ಮಗಳ ಮನೆಗೆ ಹೋಗಿದ್ದು, ಮಂಗಳವಾರ ಬೆಳಗ್ಗೆ ಮನೆಯಲ್ಲಿ ಕಳ್ಳತನ ನಡೆದಿರುವ ಕುರಿತು ಯಾರೋ ಮಾಹಿತಿ ನೀಡಿದ್ದಾರೆ. ಅವರು ಬಂದು ಪರಿಶೀಲಿಸಿದಾಗ ಬಾಗಿಲು ಮುರಿದು ಕಳವು ನಡೆಸಿರುವುದು ತಿಳಿದುಬಂತು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.