B.C.Road: ಪರ್ಲಿಯಾ: ತಂಡಗಳ ಹೊಡೆದಾಟ; ದೂರು ದಾಖಲು

Team Udayavani, Dec 14, 2024, 7:20 AM IST

Assault-Image

ಬಂಟ್ವಾಳ: ಬಿ.ಸಿ.ರೋಡಿನ ಪರ್ಲಿಯಾ ಬಳಿಯ ಮದ್ದದಲ್ಲಿ ಡಿ. 11ರ ತಡರಾತ್ರಿ 1.30ರ ಸುಮಾರಿಗೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಎರಡೂ ತಂಡಗಳು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ಒಂದು ಪ್ರಕರಣಕ್ಕೆ ಸಂಬಂಧಿಸಿ ಮದ್ದ ಮನೆ ನಿವಾಸಿ ಸಾಹುಲ್‌ ಹಮೀದ್‌ ದೂರು ನೀಡಿದ್ದು, ತಮ್ಮ ಮನೆಯವರೆಲ್ಲ ಮಲಗಿರುವ ಸಮಯ ಆರೋಪಿಗಳು ಎರಡು ಕಾರಿನಲ್ಲಿ ಕೊಲೆ ಮಾಡುವ ಉದ್ದೇಶದಿಂದ ಮನೆಗೆ ಅಕ್ರಮ ಪ್ರವೇಶಗೈದಿದ್ದಾರೆ.

ಸುಮಾರು 15 ಮಂದಿ ಆರೋಪಿಗಳು ತಮ್ಮ ವಿಚಾರವನ್ನು ಪೊಲೀಸರಿಗೆ ತಿಳಿಸುತ್ತೀಯಾ ಎಂದು ತಗಾದೆ ತೆಗೆದು ಕೊಲೆ ಮಾಡದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಲ್ಲದೇ ಪುತ್ರಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮತ್ತೊಂದು ತಂಡದಿಂದ ತಾಳಿಪಡ್ಪು ನಿವಾಸಿ ಮಹಮ್ಮದ್‌ ಇರ್ಫಾನ್‌ ದೂರು ನೀಡಿದ್ದು, ಬಾಡಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿ ತಾನು ಸ್ನೇಹಿತರ ಜತೆ ಡಿ. 11ರಂದು ತಡರಾತ್ರಿ 1ಕ್ಕೆ ಪರ್ಲಿಯಾದ ಸಾಹುಲ್‌ ಅವರ ಮನೆಗೆ ಹೋಗಿ ಹಿಂದಿರುವ ವೇಳೆ ಆರೋಪಿಗಳಾದ ಸಾಹುಲ್‌ ಮತ್ತಿತರರು ತಮ್ಮ ಕಾರಿಗೆ ಕಲ್ಲು ಬಿಸಾಡಿ ಕಾರಿನ ಗಾಜಿಗೆ ಹಾನಿ ಮಾಡಿದ್ದಾರೆ.

ಈ ವೇಳೆ ಕಾರಿನಿಂದ ಇಳಿದಾಗ ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಲ್ಲದೇ ಕಿಸೆಯಲ್ಲಿದ್ದ 5 ಸಾವಿರ ರೂ. ನಗದು ದೋಚಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಎರಡೂ ಕಡೆಯ ದೂರನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆಯ ಸತ್ಯಾ ಸತ್ಯತೆಯ ಕುರಿತು ತನಿಖೆ ನಡೆಸು ತ್ತಿದ್ದಾರೆ.

ಟಾಪ್ ನ್ಯೂಸ್

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

2

Sullia: ಕಲ್ಲುಮುಟ್ಲು; ಹೂಳೆತ್ತುವ ಕಾರ್ಯ ಆರಂಭ

1

Sullia: ಬೆಂಕಿ ಆರಿಸುವವರು ಬೇಕಾಗಿದ್ದಾರೆ!; ಸುಳ್ಯ ಅಗ್ನಿ ಶಾಮಕ ಠಾಣೆಯಲ್ಲಿ ಸಿಬಂದಿ ಕೊರತೆ

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.