B.Ed. ಕೋರ್ಸ್: ಮೂಲದಾಖಲೆ ಪರಿಶೀಲನೆ
Team Udayavani, Dec 29, 2023, 10:24 PM IST
ಉಡುಪಿ: ಎರಡು ವರ್ಷದ ಬಿ.ಇಡಿ. ಕೋರ್ಸ್‌ನ ವ್ಯಾಸಂಗಕ್ಕಾಗಿ ಸರಕಾರಿ ಕೋಟಾದ ಸೀಟುಗಳ ಮೊದಲ ಸುತ್ತಿನ ದಾಖಲಾತಿಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಅಭ್ಯರ್ಥಿಗಳು ಚಲನ್ ಅನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ನಿಗದಿತ ಶುಲ್ಕವನ್ನು ಎಸ್‌ಬಿಐನಲ್ಲಿ ಪಾವತಿಸಿ, ಡಿ. 30ರಿಂದ ಜ. 3ರೊಳಗೆ ಶುಲ್ಕ ಪಾವತಿಸಿದ ಚಲನ್ ಪ್ರತಿಯೊಂದಿಗೆ ಉಡುಪಿ ಡಯಟ್‌ನ ನೋಡೆಲ್ ಕೇಂದ್ರಕ್ಕೆ ಸಲ್ಲಿಸಿ ಪ್ರವೇಶ ಪತ್ರ ಪಡೆಯಬಹುದು.
ಗೈರು ಹಾಜರಾದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಜ. 2ರಿಂದ 6ರ ವರೆಗೆ ನೋಡೆಲ್ ಕೇಂದ್ರದಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಡಯಟ್ ಉಡುಪಿ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಪ್ರವೀಣಾ ಕುಮಾರಿ (9481211471) ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.