ಪ್ರಧಾನ ಮಂತ್ರಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೂಡಲೇ ಅನುದಾನ ಬಿಡುಗಡೆಗೆ ಮನವಿ
Team Udayavani, Aug 16, 2019, 11:45 AM IST
ಸಂಗ್ರಹ ಚಿತ್ರ
ಹೊಸದಿಲ್ಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಪರಿಹಾರ ಕಾರ್ಯಗಳಿಗಾಗಿ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಪ್ರಧಾನಿಯವರು ಕೂಡಲೇ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಗಂಭೀರತೆಯ ಕುರಿತು 45 ನಿಮಿಷಗಳ ಕಾಲ ಚರ್ಚಿಸಿ, ಪ್ರಧಾನಿಯವರಿಗೆ ಮನವರಿಕೆ ಮಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಪುನರ್ನಿಮಾಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.