Congress: ಕಾಂಗ್ರೆಸ್ ಪಕ್ಷ ಡಿಎಂಕೆಯ ಬಿ ಟೀಮ್: ಎಚ್ಡಿಕೆ
Team Udayavani, Sep 27, 2023, 12:24 AM IST
ಬೆಂಗಳೂರು: ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಮ್ ಆಗಿ ಪರಿವರ್ತನೆ ಆದ ಪರಿಣಾಮ ಕಾವೇರಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಮಂಗಳವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಯಾರಿಗೆ ಎಂದು ಪ್ರಶ್ನಿಸಿದ್ದಾರೆ.
ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿ ರುವುದು ಸರಕಾರದ ಕಿಡಿಗೇಡಿತನದ ಪರಮಾವಧಿ.
ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತತ್ಕ್ಷಣ ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.