B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ
Team Udayavani, Sep 17, 2024, 9:30 PM IST
ಶಿವಮೊಗ್ಗ: ಪಕ್ಷದ ಯಾವ ಹಿರಿಯರನ್ನೂ ನಾನು ಕಡೆಗಣಿಸಿಲ್ಲ. ಯಡಿಯೂರಪ್ಪ ಅವರ ಮಗ ಎಂಬ ಅಹಂಕಾರವೂ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ನಿರ್ವಹಿಸುತ್ತಿದ್ದೇನೆ. ಆದರೂ ನನ್ನ ಬಗ್ಗೆ ನನ್ನದೇ ಪಕ್ಷದ ಹಿರಿಯರು ಮಾಡಿರುವ ಆರೋಪಗಳನ್ನು ಪಕ್ಷದ ಹಿತಕ್ಕಾಗಿ ನುಂಗಿಕೊಳ್ಳುತ್ತೇನೆ. ಯಡಿಯೂರಪ್ಪ ಅವರ ಮಗ ಎಂಬ ಹೆಮ್ಮೆ ಇದೆ, ಆದರೆ ಅಹಂಕಾರ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿ ಕಾರಕ್ಕೆ ತರುವುದಷ್ಟೇ ನನ್ನ ಗುರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasuru: ಹುಲಿ ದಾಳಿಗೆ ಬಲಿಯಾದ ದೇವಸ್ಥಾನದ ಬಸವ… ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ
Wedding: ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಲಗ್ನ!
Bribery Case: ದಾವಣಗೆರೆ ಪ್ರೊಫೆಸರ್ ಸೇರಿ 10 ಮಂದಿ ಸಿಬಿಐ ಬಲೆಗೆ
Naxal Surrender: ಶರಣಾದ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ
BJP Crisis: ರಾಜ್ಯ ಬಿಜೆಪಿ ಭಿನ್ನರು ಇಂದು ದಿಲ್ಲಿಗೆ ದೌಡು: ಜೆ.ಪಿ.ನಡ್ಡಾ ಭೇಟಿ ಸಾಧ್ಯತೆ