ನೀರು ತುಂಬಿದ ಬಕೆಟ್ ಒಳಗೆ ಬಿದ್ದು ಹಸುಗೂಸು ಸಾವು
Team Udayavani, Aug 27, 2020, 1:19 PM IST
ಪುತ್ತೂರು: ನೀರು ತುಂಬಿದ ಬಕೇಟ್‌ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ ಆ.26ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕೊಂಬೆಟ್ಟು ಸಮೀಪದ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ, ಬುಧವಾರ ಸಂಜೆ ಮನೆಮಂದಿ ಮನೆಕೆಲಸದಲ್ಲಿ ನಿರತರಾಗಿದ್ದ ಸಂದರ್ಭ ಹೆಣ್ಣು ಮಗುವೊಂದು ಮನೆಯಲ್ಲಿ ನೀರು ತುಂಬಿಸಿಟ್ಟ ಬಕೇಟ್‌ಗೆ ಬಿದ್ದಿದೆ ಆದರೆ ಮನೆಯವರಿಗೆ ಈ ವಿಚಾರ ತಡವಾಗಿ ಗಮನಕ್ಕೆ ಬಂದಿದೆ , ತಕ್ಷಣ ಮನೆ ಮಂದಿ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.