ಬ್ಯಾಡ್ಮಿಂಟನ್: ಪ್ರಣಯ್, ಆಕರ್ಷಿ ಗೆಲುವಿನ ಆರಂಭ
Team Udayavani, Jan 18, 2022, 11:30 PM IST
ಲಕ್ನೋ: ಸಯ್ಯದ್ ಮೋದಿ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಎಚ್.ಎಸ್. ಪ್ರಣಯ್, ಆಕರ್ಷಿ ಕಶ್ಯಪ್ ಗೆಲುವಿನ ಶುಭಾರಂಭ ಮಾಡಿದ್ದಾರೆ. ಆದರೆ ಸಮೀರ್ ವರ್ಮ ಗಾಯದ ಸಮಸ್ಯೆಯಿಂದ ಕೂಟದಿಂದ ಹೊರನಡೆದರು.
ಮಂಗಳವಾರ ನಡೆದ ಪುರುಷರ ಸಿಂಗಲ್ಸ್‌ನಲ್ಲಿ ಎಚ್.ಎಸ್. ಪ್ರಣಯ್ ಉಕ್ರೇನಿನ ಡ್ಯಾನಿಲೊ ಬೋಸ್ನಿಯುಕ್ ಅವರನ್ನು 21-14, 21-18 ನೇರ ಗೇಮ್‌ಗಳಿಂದ ಹಿಮ್ಮೆಟ್ಟಿಸಿದರು. ಸಮೀರ್ ವರ್ಮ ಐರ್ಲೆಂಡ್‌ನ ನಾತ್ ಎನ್‌ಗುಯೆನ್ ವಿರುದ್ಧ 7-2 ಹಿನ್ನಡೆಯಲ್ಲಿ ದ್ದಾಗ ಕಾಲಿನ ಸ್ನಾಯು ಸೆಳೆತಕ್ಕೆ ಸಿಲುಕಿದ ಕಾರಣ ಹಿಂದೆ ಸರಿದರು.
ಇದನ್ನೂ ಓದಿ:ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್ ನೀಡಿದ ದಬಾಂಗ್ ದಿಲ್ಲಿ
ಆಕರ್ಷಿ, ಅನುಪಮಾ ಮುನ್ನಡೆ
ವನಿತಾ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್ ಮತ್ತು ಅನುಪಮಾ ಉಪಾ ಧ್ಯಾಯ ಕೂಡ ದ್ವಿತೀಯ ಸುತ್ತು ತಲುಪಿದ್ದಾರೆ. ಇಬ್ಬರೂ ಭಾರತದ ಪ್ರತಿಸ್ಪರ್ಧಿಗಳ ವಿರುದ್ಧ ಜಯ ಸಾಧಿಸಿದರು. ಆಕರ್ಷಿ 21-13, 21-14 ನೇರ ಗೇಮ್‌ಗಳಿಂದ ಮುಗಾœ ಅಗ್ರೆ ಅವರನ್ನು ಮಣಿಸಿದರೆ. ಅನುಪಮಾ ಉಪಾಧ್ಯಾಯ ಅವರು ಋತುಪರ್ಣ ದಾಸ್ ವಿರುದ್ಧ 21-7, 21-10 ಅಂತರದ ಗೆಲುವು ದಾಖಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.