Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Team Udayavani, Nov 28, 2024, 2:56 AM IST
ಲಕ್ನೋ: ಅಗ್ರ ಶ್ರೇಯಾಂಕದ ಪಿ.ವಿ. ಸಿಂಧು ಮತ್ತು ಲಕ್ಷ್ಯ ಸೇನ್ “ಸಯ್ಯದ್ ಮೋದಿ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್’ ಪಂದ್ಯಾವಳಿಯ ದ್ವಿತೀಯ ಸುತ್ತಿಗೆ ಏರಿದ್ದಾರೆ.
ಬುಧವಾರದ ಮೊದಲ ಸುತ್ತಿನ ಪಂದ್ಯದಲ್ಲಿ ಪಿ.ವಿ. ಸಿಂಧು 21-17, 21-15 ಅಂತರದಿಂದ ತವರಿನ ಎದುರಾಳಿ ಅನ್ಮೋಲ್ ಖರ್ಬ್ ಅವರಿಗೆ ಸೋಲುಣಿಸಿದರು. ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಮಲೇಷ್ಯಾದ ಅರ್ಹತಾ ಆಟಗಾರ ಶೊಲೇಹ್ ಐದಿಲ್ ವಿರುದ್ಧ 21-12, 21-12 ಅಂತರದ ಜಯ ಸಾಧಿಸಿದರು.
ಸಿಂಧು ದ್ವಿತೀಯ ಸುತ್ತಿನಲ್ಲಿ ಭಾರತದ ಮತ್ತೋರ್ವ ಆಟಗಾರ್ತಿ ಐರಾ ಶರ್ಮ ವಿರುದ್ಧ ಆಡಲಿದ್ದಾರೆ. ಐರಾ 21-13, 21-19 ಅಂತರದಿಂದ ದೀಪ್ಷಿಕಾ ಸಿಂಗ್ ಅವರನ್ನು ಮಣಿಸಿದರು.
ಪುರುಷರ ಸಿಂಗಲ್ಸ್‌ನಲ್ಲಿ ಕಿರಣ್ ಜಾರ್ಜ್, ಆಯುಷ್ ಶೆಟ್ಟಿ, ಮೀರಾಬ ಲುವಾಂಗ್ ಮೈಸ್ನಮ್; ವನಿತಾ ಸಿಂಗಲ್ಸ್ ನಲ್ಲಿ ಮಾಳವಿಕಾ ಬನ್ಸೋಡ್, ಅನುಪಮಾ ಉಪಾಧ್ಯಾಯ, ಇಶಾರಾಣಿ ಬರುವಾ, ದೇವಿಕಾ ಸಿಹಾಗ್, ಉನ್ನತಿ ಹೂಡಾ ಮೊದಲ ಸುತ್ತು ದಾಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.